Webdunia - Bharat's app for daily news and videos

Install App

ನಿಲ್ಲದ ಪವರ್ ಮಹಿಮೆ .. 50 ರ ಖುಷಿಯಲ್ಲಿ ಪವರ್ ***

Webdunia
ಗುರುವಾರ, 23 ಅಕ್ಟೋಬರ್ 2014 (12:32 IST)
ಕನ್ನಡ ಚಿತ್ರರಂಗದಲ್ಲಿ ಕೆಲವು ಚಿತ್ರಗಳು ನಿಲ್ಲದೆ ಮುನ್ನುಗ್ಗುತ್ತಿದ್ದಾರೆ, ಒಂದಷ್ಟು ಸಿನಿಮಾಗಳು ಮುಗ್ಗರಿಸಿ ಬಿದ್ದು ಬಿಡುತ್ತದೆ. ಈ ರೀತಿ ನಿಲ್ಲದೆ ಓಡುತ್ತಿರುವ ಚಿತ್ರಗಳಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್  ಅಭಿನಯದ ಪವರ್ ***ಚಿತ್ರ ಸಹಿತ ಸೇರ್ಪಡೆ ಆಗಿದೆ. ಈ ಚಿತ್ರ ಕಳೆದ 50 ದಿನಗಳಿಂದ ನಿರಂತವಾಗಿ ಪ್ರದರ್ಶನ ಕಾಣುತ್ತಿದೆ. ಇದು 14 ರೀಲ್ ಎಂಟರ್‌ಟೇನ್ ಮೆಂಟ್ ಫಿಲಿಮ್ಸ್ ನಿಂದ ನಿರ್ಮಾಣ ಆಗಿದೆ. ಪವರ್ *** ಚಿತ್ರ ಈಗ 25ಕ್ಕೂ ಅಧಿಕ ಚಿತ್ರ ಮಂದಿರಗಳಲ್ಲಿ ಪ್ರದರ್ಶಿತವಾಗುತ್ತಿದೆ. 

ಪುನೀತ್ ರಾಜ್ ಕುಮಾರ್ ಅವರ ಚಿತ್ರಗಳು 50 , 75 ಹಾಗೂ 100  ದಿನಗಳನ್ನು ಕಾಣುವುದು ಸಾಮಾನ್ಯ ಸಂಗತಿ. ಈ ರೀತಿ ಯಶಸ್ಸು ಪಡೆಯಲು ಅಪ್ಪು ಆಯ್ಕೆ ಮುಖ್ಯ ಕಾರಣವಾಗಿದೆ ಎಂದೇ ಹೇಳ ಬಹುದಾಗಿದೆ. 
 
ಪವರ್ *** ಚಿತ್ರವನ್ನು ರಾಮ್ ಅಚಂತ, ಗೋಪಿಚಂದ್ ಅಚಂತ ಮತ್ತು ಅನಿಲ್ ಸಂಕುರ ಅವರು ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಕೆ ಮಾದೇಶ್ ನಿರ್ದೇಶನ ಮಾಡಿದ್ದಾರೆ. ಎಸ್ ಎಸ್  ತಮನ್ ಸಂಗೀತ ನೀಡಿರುವ ಈ ಚಿತ್ರದ ಗುರುವಾರ ಸಂಜೆ ನಾ ಹೊರಟಿದ್ದೆ ಹಾಡುಗಳು ಇನ್ನು ಜನಪ್ರಿಯತೆಯ ಉತ್ತುಂಗದಲ್ಲಿದೆ. ಇದರಲ್ಲಿ ತಮಿಳು ನಟಿ ತ್ರಿಷ ನಟಿಸಿದ್ದಾಳೆ. 
ಪವರ್ ***  ಚಿತ್ರಕ್ಕೆ ಕೊಲ್ಲ ಪ್ರವೀಣ್ ಅವರು ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ಒಟ್ಟಾರೆ ಪವರ್ *** ನಿಲ್ಲದೆ ಮುನ್ನುಗ್ಗುತ್ತಾ  ಪುನೀತ್ ಅಭಿಮಾನಿಗಳ ಖುಷಿ ಹೆಚ್ಚಿಸುತ್ತಿದ್ದಾರೆ. ಅವರ ನಿನ್ನಿಂದಲೇ ಸಾಕಷ್ಟು ನಿರೀಕ್ಷೆ ಹೊಂದಿದ್ದರೆ ಸೋತು ಮಕಾಡೆ ಮಲಗಿತ್ತು.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments