Webdunia - Bharat's app for daily news and videos

Install App

ಮಾಸ್ತಿ ಗುಡಿ ಶೂಟಿಂಗ್ ವೇಳೆ ಮೃತಪಟ್ಟ ಉದಯ್, ಅನಿಲ್ ಕುಟುಂಬಕ್ಕೆ ಸಂಸದ ರಾಜೀವ್ ಚಂದ್ರಶೇಖರ್ ನೆರವು

Webdunia
ಮಂಗಳವಾರ, 22 ನವೆಂಬರ್ 2016 (10:46 IST)
ಬೆಂಗಳೂರು: ಮಾಸ್ತಿ ಗುಡಿ ಸಿನಿಮಾದ ಕ್ಲೈಮ್ಯಾಕ್ಸ್  ಚಿತ್ರೀಕರಣದ ವೇಳೆ ಅಚಾತುರ್ಯದಿಂದಾಗಿ ಸಾವನ್ನಪ್ಪಿದ ಖಳನಟರಾದ ಉದಯ್ ಮತ್ತು ಅನಿಲ್ ಕುಟುಂಬದವರಿಗೆ ಸಂಸದ ರಾಜೀವ್ ಚಂದ್ರಶೇಖರ್ ನೆರವಿಗೆ ಮುಂದಾಗಿದ್ದಾರೆ.

ಇಬ್ಬರೂ ನಟರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಪರಿಹಾರ ಹಣ ನೀಡಿದ್ದಾರೆ. ಸದಾ ಸಾಮಾಜಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ಚಂದ್ರಶೇಖರ್ ಮತ್ತೊಮ್ಮೆ ಸಂತ್ರಸ್ತ ಕುಟುಂಬದ ನೆರವಿಗೆ ಬಂದಿದ್ದಾರೆ. ನಿನ್ನೆಯಷ್ಟೇ ಉದಯ್ ಕುಟುಂಬದವರು ನಮಗೆ ಸರ್ಕಾರದಿಂದಾಗಲೀ ಚಿತ್ರರಂಗದವರಿಂದಾಗಲೀ ಯಾವುದೇ  ಪರಿಹಾರ ಹಣ ಸಿಕ್ಕಿಲ್ಲ ಎಂದು ಅಳಲು ತೋಡಿಕೊಂಡಿದ್ದರು.

ಆದರೆ ಈ ಹಣವನ್ನು ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಕೈಗೊಪ್ಪಿಸಿದ್ದು, ಅವರು ಖಳನಟರ ಕುಟುಂಬದವರಿಗೆ ಹಸ್ತಾಂತರಿಸಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ಮುಂದಿನ ಸುದ್ದಿ
Show comments