Webdunia - Bharat's app for daily news and videos

Install App

ಹೊಸ ಮನೆಗೆ ಶಿಫ್ಟ್ ಆಗಲಿದ್ದಾರೆ ಮಿಸ್ಟರ್ ಆಂಡ್ ಮಿಸೆಸ್ ರಾಮಚಾರಿ

Webdunia
ಮಂಗಳವಾರ, 22 ಆಗಸ್ಟ್ 2017 (09:55 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಮೋಸ್ಟ್ ವಾಂಟೆಡ್ ಕಪಲ್ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಮದುವೆಯಾಗಿ ಆಗಲೇ ಅರ್ಧ ವರ್ಷ ಕಳೆದಿದೆ.

 
ಹೊಸ ಜೀವನಕ್ಕೆ ಕಾಲಿಟ್ಟಿರುವ ದಂಪತಿ ಇದೀಗ ಹೊಸ ಮನೆಗೆ ಕಾಲಿಡಲಿದ್ದಾರಂತೆ. ಬೆಂಗಳೂರಿನಲ್ಲಿ ಯಶ್ ಹೊಸ ಮನೆಯೊಂದನ್ನು ಖರೀದಿಸಿದ್ದಾರಂತೆ. ಅದರ  ಇಂಟೀರಿಯರ್ ಡಿಸೈನ್ ಕೆಲಸಗಳು ಮುಗಿದ ಮೇಲೆ  ಆ ಮನೆಗೆ ಶಿಫ್ಟ್ ಆಗುತ್ತಾರಂತೆ. ಹಾಗಂತ ಸ್ವತಃ ರಾಧಿಕಾ ಖುಷಿಯಿಂದಲೇ ಹೇಳಿಕೊಂಡಿದ್ದಾರೆ.

ನಿರೂಪ್ ಭಂಡಾರಿ ಜತೆ ಹೊಸ ಸಿನಿಮಾವೊಂದರಲ್ಲಿ ಅಭಿನಯಿಸಲು ಸಹಿ ಹಾಕಿರುವ ರಾಧಿಕಾ ಇಷ್ಟು ದಿನ ಮನೆಯಲ್ಲೇ ಇದ್ದು, ವೈವಾಹಿಕ ಜೀವನದ ಖುಷಿ ಅನುಭವಿಸಿದ್ದಾರಂತೆ. ಸೆಪ್ಟೆಂಬರ್ 15 ರಿಂದ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ರಾಧಿಕಾ ಬ್ಯುಸಿಯಾಗಲಿದ್ದಾರೆ.

ಇದನ್ನೂ ಓದಿ.. ದರ್ಶನ್, ಯಶ್ ಜತೆ ಹುಳಿಹಿಂಡಲು ಯತ್ನಿಸಿದಾತನಿಗೆ ಸುದೀಪ್ ಉತ್ತರವೇನು ಗೊತ್ತಾ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments