ತೆರೆ ಮೇಲೆ ಶುರುವಾಗಿದೆ ಮುದ್ದು ಮನಸುಗಳ ಕಲರವ

Webdunia
ಶುಕ್ರವಾರ, 28 ಆಗಸ್ಟ್ 2015 (10:47 IST)
ಚಂದನವನದಲ್ಲಿ ಹೊಸಬರೇ ಕೂಡಿ ಮಾಡಿರುವ ಅದೆಷ್ಟೋ ಸಿನಿಮಾಗಳು ಈಗಾಗಲೇ ರಿಲೀಸ್ ಆಗಿವೆ. ಇದೇ ಸಾಲಿಗೆ ಸೇರುವ ಸಿನಿಮಾವೊಂದು ಸ್ಯಾಂಡಲ್ ವುಡ್ ನಲ್ಲಿ ಇವತ್ತು ಬಿಡುಗಡೆಯಾಗಿದೆ. ಅದೇ ಮುದ್ದು ಮನಸೇ.
     
ಮುದ್ದು ಮನಸೇ ಹೊಸ ಪ್ರತಿಭೆಗಳೇ ಸೇರಿ ಮಾಡಿರುವ ರೋಮ್ಯಾಂಟಿಕ್ ಸಿನಿಮಾ. ಸಿನಿಮಾದಲ್ಲಿ ಅರು ಗೌಡ ನಾಯಕನಾಗಿ ಕಾಣಿಸಿಕೊಂಡ್ರೆ, ನಿತ್ಯಾರಾಮ್ ಹಾಗೂ ಐಶ್ವರ್ಯಾ ನಾಗ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಅನಂತ್ ಶೈನ್ ಅನ್ನೋ ನವ ನಿರ್ದೇಶಕ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ.
      
ಈಗಾಗಲೇ ಈ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ ಸುದ್ದಿ ಮಾಡಿದೆ. ಟ್ರೇಲರ್ ಅತ್ಯಂತ ರಿಚ್ ಆಗಿ ಮೂಡಿ ಬಂದಿದೆ. ಇನ್ನು ಹಾಡುಗಳಂತೂ ಈಗಾಗಲೇ ಸಿನಿಪ್ರಿಯರಿಗೆ ಸಖತ್ ಇಷ್ಟವಾಗಿದೆ. ಸಿನಿಮಾದಲ್ಲಿರುವ ಆರು  ಹಾಡುಗಳಿಗೆ ಆರು ಜನ ಸಾಹಿತ್ಯ ಬರೆದಿದ್ದಾರೆ. ಸಿನಿಮಾದಲ್ಲಿ ತಾಯಿ ಸೆಂಟಿಮೆಂಟಲ್ ಇರುವ ಹಾಡೊಂದಿದ್ದು, ಹಾಡನ್ನು ಜೋಗಿ ಪ್ರೇಮ್ ಹಾಡಿದ್ದಾರೆ. ಈಗಾಗಲೇ ಹಾಡುಗಳಿಂದ ಗಮನ ಸೆಳೆದಿರುವ ಮುದ್ದು ಮನಸುಗಳಿಗೆ ಸಿನಿರಸಿಕರು ಯಾವ ರೀತಿ ಪ್ರೀತಿ ತೋರಿಸುತ್ತಾರೆ ಅನ್ನೋದು ಇವತ್ತು ಗೊತ್ತಾಗಲಿದೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

Show comments