‘ಬೆಳ್ಳಿ ಕಾಲುಂಗುರ’ಕ್ಕೆ ಮುಹೂರ್ತ

Webdunia
ಶುಕ್ರವಾರ, 12 ಆಗಸ್ಟ್ 2022 (20:13 IST)
1992ರಲ್ಲಿ ಬಿಡುಗಡೆಯಾದ ಕನ್ನಡ ಸಿನಿಮಾ ಬೆಳ್ಳಿ ಕಾಲುಂಗುರ ಇಂದಿಗೂ ಜನರ ಅಚ್ಚುಮೆಚ್ಚಿನ ಸಿನಿಮಾಗಳಲ್ಲಿ ಒಂದು. ಮಾಲಾಶ್ರೀ ಅಭಿನಯದ ಈ ಸಿನಿಮಾ ಈಗ ಮತ್ತೊಮ್ಮೆ ಸುದ್ದಿಯಾಗಿದ್ದು, ಇದೇ ಟೈಟಲ್​ನಲ್ಲಿ ಹೊಸ ಸಿನಿಮಾ ಒಂದು ಸೆಟ್ಟೇರುತ್ತಿದೆ. ಕನಸಿನ ರಾಣಿ ಮಾಲಾಶ್ರೀ, ಸುನಿಲ್ ಅಭಿನಯದ ಸಂಗೀತಮಯ ಸಿನಿಮಾ ಈಗ 30 ವರ್ಷಗಳ ನಂತರ ಮತ್ತೆ ಅದೇ ಟೈಟಲ್​​​ನಲ್ಲಿ ಹೊಸ ಸಿನಿಮಾ ಸೆಟ್ಟೇರುತ್ತಿದೆ. H. ವಾಸ್ ನಿರ್ದೇಶನದ ಧನ್ಯಾ ರಾಮ್ ಅಭಿನಯದ ಚಿತ್ರಕ್ಕೆ "ಬೆಳ್ಳಿ ಕಾಲುಂಗುರ" ಟೈಟಲ್ ನೀಡಲಾಗಿದೆ. ಕಂಠೀರವ ಸ್ಟೂಡಿಯೋದಲ್ಲಿ ಅದ್ದೂರಿಯಾಗಿ ಬೆಳ್ಳಿ ಕಾಲುಂಗುರ ಸೆಟ್ಟೇರುತ್ತಿದ್ದು ಬೆಳ್ಳಿ ಕಾಲುಂಗುರ ಚಿತ್ರದ ಮುಹೂರ್ತಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಆಗಮಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ಳಿಕಾಲುಂಗುರ ಚಿತ್ರಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದ್ದಾರೆ. ಇನ್ನು ಚಿತ್ರದಲ್ಲಿ ಸಮರ್ಥ್ ಹಾಗೂ ಧನ್ಯಾ ಅಭಿನಯಿಸ್ತಿದ್ದಾರೆ. ಧನ್ಯಾ ರಾಜ್ ಕುಮಾರ್ ಅವರು ಡಾ.ರಾಜ್ ಕುಮಾರ್ ಮೊಮ್ಮಗಳು. ರಾಜ್ ಕುಮಾರ್ ಅವರ ರಕ್ತದಲ್ಲೇ ಕಲೆ ಇದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ನವರು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments