Select Your Language

Notifications

webdunia
webdunia
webdunia
Monday, 7 April 2025
webdunia

ನಟ ದುನಿಯಾ ವಿಜಿಯ 'ಭೀಮ' ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್‌

Duniya Vijay

Sampriya

ಬೆಂಗಳೂರು , ಮಂಗಳವಾರ, 18 ಜೂನ್ 2024 (16:21 IST)
photo Courtesy Instagram
ಬೆಂಗಳೂರು:  ನಟ ದುನಿಯಾ ವಿಜಯ್‌ ನಿರ್ದೇಶಿಸಿ, ನಟಿಸಿರುವ ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.  ಜುಲೈ 26ಕ್ಕೆ ಸಿನಿಮಾ ಬಿಡುಗಡೆಗೆ ದಿನ ನಿಗದಿ ಮಾಡಿದ್ದು, ಇದು ಸಾಧ್ಯವಾಗದೇ ಹೋದರಲ್ಲಿ ಆಗಸ್ಟ್ ರಿಲೀಸ್‌ ಪಕ್ಕ ಆಗಿದೆ.

ಇನ್ನೂ ಆಗಸ್ಟ್‌ 15 ರಂದು ಬಿಡುಗಡೆಯಾಗಬೇಕಿದ್ದ ತೆಲುಗಿನ 'ಪುಷ್ಪ'2' ಬಿಡುಗಡೆಯನ್ನು ಮುಂದೂಡಿದ್ದು, ಇದೇ ವೇಳೆ ಭೀಮಾ ತೆರೆಗೆ ಬರುವ ಸಾಧ್ಯತೆಯಿದೆ.  ಎರಡು ವರ್ಷದ ಹಿಂದೆ ಏ.18ಕ್ಕೆ 2022ರಲ್ಲಿ ಭೀಮಾ ಸಿನಿಮಾಗೆ ಮುಹೂರ್ತ ನಡೆದಿತ್ತು. ಇದಾಗಿ ಎರಡು ವರ್ಷದ ಬಳಿಕ ಸಿನಿಮಾ ಬಿಡುಗಡೆಯಾಗುತ್ತಿದ್ದು, ವಿಜಿ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.  

ಚಿತ್ರದಲ್ಲಿ ಭೀಮನಿಗೆ ಜೋಡಿಯಾಗಿ ಅಶ್ವಿನಿ ನಟಿಸಿದ್ದು, ರಂಗಾಯಣ ರಘು, ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ, ಕಲ್ಯಾಣಿ ಮತ್ತಿತರರು ಅಭಿನಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೆಬ್ಬುಲಿ ಬೆಡಗಿ ಅಮಲಾ ಪೌಲ್‌ಗೆ ಗಂಡು ಮಗು, ಅದ್ಧೂರಿಯಾಗಿ ಬರಮಾಡಿಕೊಂಡ ಕುಟುಂಬ