Webdunia - Bharat's app for daily news and videos

Install App

ಗಣೇಶ್ ’ಮುಂಗಾರು ಮಳೆ’ಗೆ ದಶಕದ ಸಂಭ್ರಮ

Webdunia
ಶನಿವಾರ, 31 ಡಿಸೆಂಬರ್ 2016 (14:29 IST)
ಆಗಲೇ ಹತ್ತು ವರ್ಷಾ ಆಗೋಯ್ತಾ? ಅನ್ನಿಸುತ್ತದೆ. ಮುಂಗಾರು ಮಳೆ ಚಿತ್ರ ನೆನ್ನೆಮೊನ್ನೆ ತೆರೆಕಂಡಂತೆ ಭಾಸವಾಗುತ್ತಿದ್ದರೂ ಡಿಸೆಂಬರ್ 29ಕ್ಕೆ ದಶಕ ಕಳೆದಿದೆ. ಈ ಸಂಭ್ರಮವನ್ನು ನಿರ್ದೇಶಕ ಯೋಗರಾಜ್ ಭಟ್ ಮತ್ತು ಗೋಲ್ಡನ್ ಸ್ಟಾರ್ ಗಣೇಶ್ ಹಂಚಿಕೊಂಡರು. 
 
ಅವರ ಸಂಭ್ರಮಕ್ಕೆ ವೇದಿಕೆಯಾಗಿದ್ದು ’ಮುಗುಳುನಗೆ’ ಸೆಟ್. ಮುಂಗಾರು ಮಳೆ ಬಿಡುಗಡೆಯಾಗಿದ್ದು ಡಿಸೆಂಬರ್ 29, 2006ರಲ್ಲಿ. ಈ ಸಿನಿಮಾ ಈ ರೀತಿಯ ದಾಖಲೆ ಮಾಡುತ್ತೆ ಅಂತ ಯಾರೂ ಊಹಿಸಿರಲಿಲ್ಲ. ಗಣೇಶ್, ಪೂಜಾಗಾಂಧಿ ಮತ್ತು ಯೋಗರಾಜ್ ಭಟ್ ಅವರ ವೃತ್ತಿಜೀವನದಲ್ಲಿ ಪ್ರಮುಖ ಮೈಲಿಗಲ್ಲು ಈ ಚಿತ್ರ.
 
ಅದರಲ್ಲೂಈವತ್ತಿಗೂ ಕಾಡುವಂತ ಹಾಡುಗಳು ಚಿತ್ರದ ಪ್ರಮುಖ ಆಕರ್ಷಣೆ. ಕೇವಲ 70 ಲಕ್ಷದಲ್ಲಿ ನಿರ್ಮಿಸಿದ ಚಿತ್ರ ಸುಮಾರು 75 ಕೋಟಿ ಕಲೆಕ್ಷನ್ ಮಾಡಿತು. ಎಸ್ ಕೃಷ್ಣ ಅವರ ಕಣ್ಣಿಗೆ ರಾಚುವಾ ಕ್ಯಾಮೆರಾ ವರ್ಕ್ ಚಿತ್ರವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ದಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

Actor Upendra: ಪತ್ನಿ ಮಕ್ಕಳೊಂದಿಗೆ ಮಂತ್ರಾಲಯಕ್ಕೆ ತೆರಳಿದ ಉಪೇಂದ್ರ, ರಥ ಎಳೆದು ಹರಕೆ ತೀರಿಸಿದ ರಿಯಲ್ ಸ್ಟಾರ್‌

Actor Vishal: ವೇದಿಕೆಯಲ್ಲಿ ಮಂಗಳಮುಖಿಯರು ಹರಸುತ್ತಿರುವಾಗಲೇ ನಟ ವಿಶಾಲ್‌ಗೆ ಹೀಗಾಗುದ, Video Viral

ಮುಂದಿನ ಸುದ್ದಿ
Show comments