Daily Horoscope
✕

ಕೊಲೆ ಪ್ರಕರಣ: ಅಪಹರಣಕ್ಕೆ ದರ್ಶನ್ ಗ್ಯಾಂಗ್ ಬಳಸಿದ್ದ ಕಾರು ಜಪ್ತಿ

Sampriya
ಭಾನುವಾರ, 16 ಜೂನ್ 2024 (16:16 IST)
ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರ ತಂಡವು ಸಂತ್ರಸ್ತನ ಅಪಹರಣಕ್ಕೆ ಬಳಸಲಾಗಿದ್ದ ಕಾರನ್ನು ಭಾನುವಾರ ಪೊಲೀಸರು ಜಪ್ತಿ ಮಾಡಿದ್ದಾರೆ.

ಆರೋಪಿಗಳಲ್ಲಿ ಒಬ್ಬನಾದ ರವಿ ಎಂಬಾತ ಚಿತ್ರದುರ್ಗ ಜಿಲ್ಲೆಯ ಅಯ್ಯನಹಳ್ಳಿ ಗ್ರಾಮದ ಮನೆಯೊಂದರಲ್ಲಿ ಕಾರನ್ನು ನಿಲ್ಲಿಸಿದ್ದ. ಪೊಲೀಸರು ವಾಹನವನ್ನು ವಶಪಡಿಸಿಕೊಳ್ಳುವಾಗ ವಿಧಿವಿಜ್ಞಾನ ತಜ್ಞರು ಹಾಜರಿದ್ದರು.

ಪೊಲೀಸರು ರವಿ ಕುಟುಂಬದವರನ್ನು ವಿಚಾರಣೆಗೊಳಪಡಿಸಿ ಕಾರಿನಲ್ಲಿದ್ದ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಅವರ ಆಪ್ತೆ ಪವಿತ್ರಾ ಗೌಡ ಸೇರಿ 17 ಮಂದಿಯನ್ನು ಬಂಧಿಸಲಾಗಿದ್ದು, ಪೊಲೀಸ್‌ ಕಸ್ಟಡಿಯಲ್ಲಿ ವಿಚಾರಣೆ ನಡೆಯುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಭಿಮಾನಿಗಳ ಕೇಳಿದ್ರೆ ಬಿಡೋದು ಹೇಗೆ… ವಿಮಾನವನ್ನೇ ಮಿನಿ ಸಂಗೀತ ಕಚೇರಿಯನ್ನಾಗಿ ಬದಲಾಯಿಸಿದ ಗಾಯಕ ಸೋನು ನಿಗಮ್ Video

BBK13: ಜಗಳ ನೋಡಿ ಸಾಕಾಯ್ತು, ತಾಂಡವ್ ರಾಮ್ ಗೆ ಇನ್ನಷ್ಟು ಹಾಡಲು ಹೇಳಿ.. ವೀಕ್ಷಕರ ಬೇಡಿಕೆ

BBK13: ಗಾನವಿ ರಿಲೇಷನ್ ಶಿಪ್ ಬಗ್ಗೆ ಬಾಯ್ಬಿಟ್ಟ ಸೌಂದರ್ಯ: ಪರ್ಸನಲ್ ವಿಷ್ಯಕ್ಕೆ ಬಂದ್ರೆ ಸಾಯಿಸಿಬಿಡ್ತೀನಿ ಎಂದ ಗಾನವಿ Video

ಚಾನೆಲ್ ನವರೇ ಹೇಳಿದ್ದಕ್ಕೆ ಅಂಥಾ ಬಟ್ಟೆ ಹಾಕಿದ್ದೆ: ಬಿಗ್ ಬಾಸ್ ನಿಂದ ಹೊರ ಬಂದ ಕುಮಾರಿ ಹೇಳಿಕೆ ಈಗ ವೈರಲ್ Video

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ಮುಂದಿನ ಸುದ್ದಿ
Show comments