ಹೊಸ ಸ್ಟುಡಿಯೋವನ್ನು ಓಪನ್ ಮಾಡಿದ ಸಂಗೀತ ನಿರ್ದೇಶಕ ಇಳಯರಾಜ

Webdunia
ಶನಿವಾರ, 6 ಫೆಬ್ರವರಿ 2021 (11:20 IST)
ಚೆನ್ನೈ : ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಹಲವು ಚಿತ್ರರಂಗಗಳಲ್ಲಿ ತಮ್ಮ ಹಾಡಿನ ಮೂಲಕ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದ್ದಾರೆ.  ಇದೀಗ ಅವರು ಹೊಸ ಸ್ಟುಡಿಯೋವನ್ನು ಓಪನ್ ಮಾಡಿದ್ದಾರೆ.

ಇಳಿಯರಾಜ ಅವರು ಈ ಹಿಂದೆ ಚೆನ್ನೈನ ಪ್ರಸಾದ್  ಸ್ಟುಡಿಯೋದಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಅಲ್ಲಿ ಸ್ಥಳ ಖಾಲಿ ಮಾಡುವಂತೆ ಆದೇಶವಾದ ಹಿನ್ನಲೆಯಲ್ಲಿ ಇದೀಗ ಅವರು ಹೊಸ ಸ್ಟುಡಿಯೋವನ್ನು ನಿರ್ಮಿಸಿದ್ದಾರೆ. ಅವರು ಇತ್ತೀಚೆಗೆ ಆ ಸ್ಟುಡಿಯೋ ಉದ್ಘಾಟನೆ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಕೆಲವರು ಹಾಗೂ ಇಳಯರಾಜ ಅವರ ಆಪ್ತರು ಭಾಗಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments