Select Your Language

Notifications

webdunia
webdunia
webdunia
webdunia

ಸ್ಯಾಂಡಲ್ ವುಡ್ ಡ್ರಗ್ ಕೇಸ್: ಮುತ್ತಪ್ಪ ರೈ ಮನೆ ಮೇಲೆ ಸಿಸಿಬಿ ರೇಡ್

ಸ್ಯಾಂಡಲ್ ವುಡ್ ಡ್ರಗ್ ಕೇಸ್: ಮುತ್ತಪ್ಪ ರೈ ಮನೆ ಮೇಲೆ ಸಿಸಿಬಿ ರೇಡ್
ಬೆಂಗಳೂರು , ಮಂಗಳವಾರ, 6 ಅಕ್ಟೋಬರ್ 2020 (11:48 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮಾಜಿ ಭೂಗತ ದೊರೆ ದಿವಂಗತ ಮುತ್ತಪ್ಪ ರೈ ಮನೆ ಮೇಲೆ ರೇಡ್ ಮಾಡಿದ್ದಾರೆ.


ಬಿಡದಿಯ ಮುತ್ತಪ್ಪ ರೈ ನಿವಾಸದಲ್ಲಿ ರೇಡ್ ಮಾಡಿದ ಸಿಸಿಬಿ ಪೊಲೀಸರು ಮಾಜಿ ಭೂಗತ ದೊರೆಯ ಪುತ್ರ ರಿಕ್ಕಿ ರೈ ವಿಚಾರಣೆ ನಡೆಸಿದ್ದಾರೆ. ಈಗಾಗಲೇ ಬಂಧಿತರಾಗಿರುವ ಡ್ರಗ್ ಪೆಡ್ಲರ್ ಗಳ ಹೇಳಿಕೆಯಾಧರಿಸಿ ಈ ರೇಡ್ ಮಾಡಲಾಗಿದೆ. ಸಿಸಿಬಿ ಎಸಿಪಿ ವೇಣುಗೋಪಾಲ್ ನೇತೃತ್ವದ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತವರೂರ ಆಸ್ಪತ್ರೆ ಅಭಿವೃದ್ಧಿಗೆ ಮುಂದಾದ ರಿಷಬ್ ಶೆಟ್ಟಿ