My god, it was mind-blowing: ರಿಷಬ್ ನಟನೆ ನಿರ್ದೇಶನಕ್ಕೆ ಸ್ಟಾರ್ ಡೈರೆಕ್ಟರ್ ಅಟ್ಲೀ ಫಿದಾ

Sampriya
ಶುಕ್ರವಾರ, 10 ಅಕ್ಟೋಬರ್ 2025 (18:00 IST)
Photo Credit X
ಅಲ್ಲು ಅರ್ಜುನ್ ಜೊತೆಗಿನ ತಮ್ಮ ಮುಂಬರುವ ಪ್ರಾಜೆಕ್ಟ್‌ನಲ್ಲಿ ನಿರತರಾಗಿರುವ ಸ್ಟಾರ್ ಡೈರೆಕ್ಟರ್ ಅಟ್ಲೀ ಅವರು ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನದ ಕಾಂತಾರಾ ಚಾಪ್ಟರ್ 1ರ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. 

ಈಚೆಗೆ ಈವೆಂಟ್‌ನಲ್ಲಿ ಕಾಣಿಸಿಕೊಂಡ ಅಟ್ಲೀ ಅವರ ಬಳಿ ಈಚೆಗೆ ದೇಶ ವಿದೇಶದಲ್ಲಿ ಹವಾ ಸೃಷ್ಟಿಸುತ್ತಿರುವ ರಿಷಬ್ ಶೆಟ್ಟಿ ಅವರ ಕಾಂತಾರ ಅಧ್ಯಾಯ 1 ರ ಬಗ್ಗೆ ಪತ್ರಕರ್ತರೊಬ್ಬರು ಪ್ರಶ್ನೆ ಕೇಳಿದರು. 

ಕಾಂತಾರ ಅಧ್ಯಾಯ 1: ರಿಷಬ್ ಶೆಟ್ಟಿಯವರ ಚಲನಚಿತ್ರವನ್ನು ಅಟ್ಲೀ ಶ್ಲಾಘಿಸಿದ್ದಾರೆ
ಸಮಾರಂಭದಲ್ಲಿ ಮಾತನಾಡಿದ ಅಟ್ಲಿ, "ಹೌದು ನಾನು ಕಾಂತಾರನನ್ನು ನೋಡಿದ್ದೇನೆ ಮತ್ತು ನಾನು ರಿಷಬ್ ಅವರೊಂದಿಗೆ
ಮಾತನಾಡಿದ್ದೇನೆ. ನನ್ನ ದೇವರೇ... ಇದು ಮನಸ್ಸಿಗೆ ಮುದನೀಡಿದೆ. ಇದು ಚಿತ್ರ ನಿರ್ಮಾಪಕರಿಗೆ ಹೆಚ್ಚಿನ ವಿಶ್ವಾಸವನ್ನು ನೀಡಿದೆ" ಎಂದು ಹೇಳಿದರು.‌<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮುಂದಿನ ಸುದ್ದಿ
Show comments