Webdunia - Bharat's app for daily news and videos

Install App

ನನ್ನದು ಅತ್ಯಂತ ಸರಳವಾದ ಜೀವನ: ಶಾರುಖ್ ಖಾನ್

Webdunia
ಶುಕ್ರವಾರ, 2 ಅಕ್ಟೋಬರ್ 2015 (18:05 IST)
ಸಿನಿಮಾ ತಾರೆಯರು ಅಂದರೆ ಅವರದ್ದು ಅತ್ಯಂತ ವೈಭವದ ಜೀವನ ಅನ್ನೋದು ಸಾಮಾನ್ಯ ಜನರ ನಂಬಿಕೆ. ಇನ್ನು ಹೆಚ್ಚಿನ ಸಿನಿಮಾ ತಾರೆಯರು ಬದುಕೋದು ಕೂಡ ಹಾಗೇನೇ.ಆದ್ರೆ ಶಾರುಖ್ ಖಾನ್ ಮಾತ್ರ ನನ್ನದು ಅತ್ಯಂತ ಸಾಮಾನ್ಯನಾದ ಜೀವನ ಅಂದಿದ್ದಾರೆ.
ತಮ್ಮ ಟ್ವಿಟರ್ ಖಾತೆಯಲ್ಲಿ ಶಾರುಖ್ ಈ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.  ತಮ್ಮ ಸ್ಟಾರ್ ಜೀವನದ ಬಗ್ಗೆ ಹೇಳಿಕೊಂಡಿರುವ ಶಾರುಖ್,ನಾನು ಅತ್ಯಂತ ಸಳ ಜೀವನವನ್ನು ಇಷ್ಟಪಡುತ್ತೇನೆ. ಆದ್ರೆ ನಟನಾದ ಮೇಲೆ ಅದನ್ನು ನು ತುಂಬಾನೇ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಅಂತಾ ಶಾರುಖ್ ಹೇಳಿದ್ದಾರೆ. ಶಾರುಖ್ ದೆಹಲಿಯ ಸಾಮಾನ್ಯ ವರ್ಗದ ಕುಟುಂಬವೊದಂರಲ್ಲಿ ಜನಿಸಿದ್ದರು. ಸಿನಿಮಾ ಹಿನ್ನೆಲೆ ಇಲ್ಲದ ಕುಟುಂಬವಾದ್ದರಿಂದ ಅವರಿಗೆ ಕಷ್ಟ ಜೀವನದ ಅರಿವಿದೆಯಂತೆ.
 
ಸದ್ಯ ಶಾರುಖ್ ದಿಲ್ ವಾಲೇ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದಲ್ಲಿ ಕಾಜೋಲ್ ಹಾಗೂ ಶಾರುಖ್ ಅನೇಕ ವರ್ಷಗಳ ನಂತರ ಜೊತೆಯಾಗಿ ನಟಿಸಿದ್ದಾರೆ. ಅತೀ ಶೀಘ್ರದಲ್ಲಿ ಸಿನಿಮಾ ರಿಲೀಸ್ ಆಗಲಿದೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments