Webdunia - Bharat's app for daily news and videos

Install App

ಅಮ್ಮ ಅಪ್ಪಾಜಿ ಬಳಿಗೆ ಹೋಗಿದ್ದಾರೆ: ರಾಘಣ್ಣ ಕಂಬನಿ

Webdunia
ಬುಧವಾರ, 31 ಮೇ 2017 (14:28 IST)
ಕನ್ನಡ ಚಿತ್ರರಂಗದಲ್ಲಿ ಅಮ್ಮ ಎಂದೇ ಕರೆಯಲ್ಪಡುತ್ತಿದ್ದ ಪಾರ್ವತಮ್ಮ ರಾಜ್ ಕುಮಾರ್ ನಮ್ಮನ್ನೆಲ್ಲ ಅಗಲಿದ್ದಾರೆ. ಡಾ. ರಾಜ್ ಕುಟುಂಬ ಸೇರಿದಂತೆ ಎಲ್ಲ ಕನ್ನಡಿಗರಲ್ಲಿ ದುಃಖ ಮಡುಗಟ್ಟಿದೆ. ಅಮ್ಮನ ಅಗಲಿಕೆ ಬಗ್ಗೆ ಪ್ರತಿಕ್ರಿಯಿಸಿರುವ ರಾಘವೇಂದ್ರ ರಾಜ್ ಕುಮಾರ್, ಅಮ್ಮ ಅಪ್ಪಾಜಿ ಬಳಿಗೆ ಹೋಗಿದ್ದಾರೆ. ಅಪ್ಪನಿಗೆ ನೆರವಾಗಲು ಹೋಗಿದ್ದಾರೆ ಎಂದು ಕಂಬನಿ ಮಿಡಿದಿದ್ದಾರೆ.

ಅಂತಿಮ ದರ್ಶನ ಪಡೆದ ಸಿಎಂ ಸಿಎಂ ಸಿದ್ದರಾಮಯ್ಯ ಪಾರ್ವತಮ್ಮನವರ ಸಾದನೆಯನ್ನ ಹೊಗಳಿದ್ದಾರೆ. ಒಂದು ಗಂಡಿನ ಯಶಸ್ಸಿನ ಹಿಂದೆ ಹೆಣ್ಣಿರುತ್ತಾಳೆ ಎಂಬುದಕ್ಕೆ ಪಾರ್ವತಮ್ಮ ಉದಾಹರಣೆ ಎಂದು ಹೇಳಿದ್ದಾರೆ. ಕೇಂದ್ರ ಸಚಿವರಾದ ಸದಾನಂದಗೌಡ, ಅನಂತ್ ಕುಮಾರ್, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಅಂಬರೀಷ್, ಕೆ.ಜೆ. ಜಾರ್ಜ್ ಸೇರಿದಂತೆ ಹಲವು ರಾಜಕೀಯ ಗಣ್ರು ಅಂತಿಮ ದರ್ಶನ ಪಡೆದರು.

ಪಾರ್ವತಮ್ಮ ರಾಜ್ ಕುಮಾರ್ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದ ಹಿರಿಯ ನಟಿ ಲೀಲಾವತಿ, ಸಿಂಗಾಪುರಕ್ಕೆ ಕರೆದೊಯ್ದು ಇನ್ನೂ ಒಳ್ಳೆಯ ಚಿಕಿತ್ಸೆ ಕೊಡಿಸಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments