Webdunia - Bharat's app for daily news and videos

Install App

Mysore Sandal Soap: ತಮನ್ನಾ ಭಾಟಿಯಾರನ್ನು ವಜಾಗೊಳಿಸುವಂತೆ ಹೆಚ್ಚಿದ ಒತ್ತಾಯ

Sampriya
ಶುಕ್ರವಾರ, 23 ಮೇ 2025 (16:52 IST)
Photo Credit X
ಬೆಂಗಳೂರು (ಕರ್ನಾಟಕ): ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್‌ನ (ಕೆಎಸ್‌ಡಿಎಲ್) ಬ್ರಾಂಡ್ ಅಂಬಾಸಿಡರ್ ಹುದ್ದೆಯಿಂದ ನಟಿ ತಮನ್ನಾ ಭಾಟಿಯಾ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

₹6.2ಕೋಟಿ ಸಂಭಾವನೆ ನೀಡಿ, ತಮನ್ನಾ ಭಾಟಿಯಾ ಅವರು ಈ ಪ್ರಾಜೆಕ್ಟ್‌ಗೆ ಸಹಿ ಹಾಕಿದ್ದಾರೆ. ಇದು ಕನ್ನಡ ನಟಿಯರ ಆಕ್ರೋಶಕ್ಕೂ ಕಾರಣವಾಗಿದೆ. ಕೆಲ ನಟಿಯರು ಈ ವಿಚಾರವಾಗಿ ಮುಕ್ತವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು.

ಮೇ 22 ರಂದು, ನಟ ತಮ್ಮನ್ನಾ ಭಾಟಿಯಾ ಅವರು ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ (KSDL) ಗೆ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡರು. ಆದಾಗ್ಯೂ, ಕರ್ನಾಟಕ ಸರ್ಕಾರದ ಈ ನಿರ್ಧಾರವು ಕೆಲವು ವಲಯಗಳಿಂದ ಟೀಕೆಗೆ ಗುರಿಯಾಗಿದೆ.  ಅನೇಕರು ಕನ್ನಡದ ನಟಿಯರನ್ನು ಏಕೆ ಐಕಾನಿಕ್ ರಾಜ್ಯ-ಚಾಲಿತ ಬ್ರ್ಯಾಂಡ್ ಅನ್ನು ಪ್ರತಿನಿಧಿಸಲು ಆಯ್ಕೆ ಮಾಡಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ಇದರ ಬೆನ್ನಲ್ಲೇ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗಳು ನಡೆಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan: ಪವಿತ್ರಾ ಗೌಡ ಹೊಸ ಸ್ಟೇಟಸ್ ಹಿಂದಿನ ಟಾರ್ಗೆಟ್ ಯಾರು

Madenur Manu: ಗಂಡನ ಮೇಲೆ ಬಂದಿರುವ ರೇಪ್ ಕೇಸ್ ಬಗ್ಗೆ ಮಡೆನೂರು ಮನು ಪತ್ನಿ ಶಾಕಿಂಗ್ ಹೇಳಿಕೆ

ಥಿಯೇಟರ್‌ನಲ್ಲಿ ಗಂಡನನ್ನು ನೆನೆದು ಕಣ್ಣೀರು ಹಾಕಿದ ಮಡೆನೂರು ಮನು ಪತ್ನಿ, ಹೇಳಿದ್ದೇನು ಗೊತ್ತಾ

Madenur Manu: ಮಡೆನೂರು ಮನು ರೇಪ್ ಕೇಸ್: ಒಂದೇ ದಿನಕ್ಕೆ ಉಲ್ಟಾ ಹೊಡೆದ ಸಂತ್ರಸ್ತೆ ಹೇಳಿದ್ದೇನು

Darshan: ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ವಿರುದ್ಧ ದೂರು: ಫಾರಂಹೌಸ್ ಮೇಲೆ ರೇಡ್

ಮುಂದಿನ ಸುದ್ದಿ
Show comments