Webdunia - Bharat's app for daily news and videos

Install App

ನಟ ಬಾಲಕೃಷ್ಣಗೆ ಕೊರೋನಾ ಆದ್ರೆ ಅಭಿಮಾನಿಗಳಿಗೆ ಶ್ರುತಿ ಹಾಸನ್ ನದ್ದೇ ಚಿಂತೆ!

Webdunia
ಶನಿವಾರ, 25 ಜೂನ್ 2022 (09:28 IST)
ಹೈದರಾಬಾದ್: ನಟ ಬಾಲಕೃಷ್ಣಗೆ ಕೊರೋನಾ ಪಾಸಿಟಿವ್ ಆಗಿದ್ದು ಹೋಂ ಐಸೋಲೇಷನ್ ಗೊಳಗಾಗಿದ್ದಾರೆ. ಆದರೆ ಅಭಿಮಾನಿಗಳಿಗೆ ಮಾತ್ರ ಶ್ರುತಿ ಹಾಸನ್ ಬಗ್ಗೆ ಚಿಂತೆಯಾಗಿದೆ.

ಇದಕ್ಕೆ ಕಾರಣ ಬಾಲಕೃಷ್ಣ ಕೆಲವೇ ದಿನಗಳ ಮೊದಲು ಶ್ರುತಿ ಹಾಸನ್ ಜೊತೆ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದರು. ಎನ್ ಬಿಕೆ 107 ಸಿನಿಮಾ ಶೂಟಿಂಗ್ ನಲ್ಲಿ ಪಾಲ್ಗೊಂಡ ಕೆಲವೇ ದಿನದಲ್ಲಿ ಬಾಲಕೃಷ್ಣಗೆ ಕೊರೋನಾ ಸೋಂಕು ಕಾಣಿಸಿಕೊಂಡಿರುವುದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

ಹೀಗಾಗಿ ಶ್ರುತಿ ಹಾಸನ್ ಗೂ ಕೊರೋನಾ ಸೋಂಕು ತಗುಲಿರಬಹುದೇ ಎಂಬುದು ಅಭಿಮಾನಿಗಳ ಆತಂಕ. ಸದ್ಯಕ್ಕೆ ಬಾಲಕೃಷ್ಣಗೆ ಯಾವುದೇ ಲಕ್ಷಣಗಳಿಲ್ಲ. ಆದರೆ  ತಮ್ಮ ಸಂಪರ್ಕಕ್ಕೆ ಬಂದಿರುವವರಿಗೆಲ್ಲಾ ಪರೀಕ್ಷಿಸಿಕೊಳ್ಳಲು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments