Webdunia - Bharat's app for daily news and videos

Install App

ಹಿಂದೂ-ಕ್ರಿಶ್ಚಿಯನ್ ಸಂಪ್ರದಾಯದಂತೆ ಸಮಂತಾ ನಿಶ್ಚಿತಾರ್ಥ

Webdunia
ಸೋಮವಾರ, 30 ಜನವರಿ 2017 (14:36 IST)
ಟಾಲಿವುಡ್ ಜನಪ್ರಿಯ ನಟಿ ಸಮಂತಾ ಮತ್ತು ಹೀರೋ ನಾಗಚೈತನ್ಯ ನಿಶ್ಚಿತಾರ್ಥ ಅದ್ದೂರಿಯಾಗಿ ನೆರವೇರಿದೆ. ಹಿಂದೂ ಸಂಪ್ರದಾಯದ ಪ್ರಕಾರ ಜತೆಗೆ ಕ್ರಿಶ್ಚಿಯನ್ ಸಂಪ್ರದಾಯದಂತೆಯೂ ನಿಶ್ಚಿತಾರ್ಥ ನಡೆದಿರುವುದು ವಿಶೇಷ.
 
ಈ ಕಾರ್ಯಕ್ರಮದಲ್ಲಿ ನಾಗಚೈತನ್ಯ ಅಂದೆ ಅಕ್ಕಿನೇನಿ ನಾಗಾರ್ಜುನ, ತಾಯಿ ಅಮಲಾ ಪಾಲ್ಗೊಂಡಿದ್ದರು. ಇವರ ಜತೆಗೆ ಶೀಘ್ರದಲ್ಲೇ ಹಸೆಮಣೆ ಏರುತ್ತಿರುವ ಅಖಿಲ್ ತನ್ನ ಭಾವಿ ಪತ್ನಿ ಜತೆಗೆ ಆಗಮಿಸಿದ್ದರು. ಈ ಕಲರ್‌ಫುಲ್ ಕಾರ್ಯಕ್ರಮಕ್ಕೆ ಮಾಧ್ಯಮದವರನ್ನು ಆಹ್ವಾನಿಸದಿದ್ದರೂ ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ನಾಗಾರ್ಜುನ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
 
ಈಗೆಲ್ಲಾ ಅಧಿಕೃತವಾಗಿದೆಯೆಂದು, ತೆಲುಗಿನ ಮನಂ ಸಿನಿಮಾದಲ್ಲಿ ತನಗೆ ತಾಯಿಯಾಗಿ ಅಭಿನಯಿಸಿರುವ ಸಮಂತಾ ಈಗ ಮಗಳಾಗಿದ್ದಾಳೆ ಎಂದು ನಾಗಾರ್ಜುನ ಹೇಳಿದ್ದಾರೆ. ತುಂಬಾ ಖುಷಿಯಾಗಿರುವ ನಾಗಾರ್ಜುನ ಮಾತಿನಲ್ಲಿ ಹೇಳಲು ಆಗದಷ್ಟು ಸಂತೋಷವಾಗಿದ್ದೇನೆ ಎಂದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments