Webdunia - Bharat's app for daily news and videos

Install App

ಸಮಂತಾ ಮದುದೆ ನಿಶ್ಚಿತಾರ್ಥದ ದಿನಾಂಕ ಪ್ರಕಟ

Webdunia
ಗುರುವಾರ, 26 ಜನವರಿ 2017 (10:57 IST)
ಟಾಲಿವುಡ್‌ನಲ್ಲಿ ಎಲ್ಲರ ಗಮನಸೆಳೆದಿರುವ ಅದ್ದೂರಿ ಮದುವೆ ಸಮಂತಾ ಮತ್ತು ನಟ ನಾಗಚೈತನ್ಯ ಅವರದು. ಅಕ್ಕಿನೇನಿ ನಾಗಚೈತನ್ಯ ಮತ್ತು ಸಮಂತಾ ನಿಶ್ಚಿತಾರ್ಥ ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ನಡೆಯಲಿದೆ. ಜನವರಿ 29ಕ್ಕೆ ಇವರಿಬ್ಬರ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಲಿದೆ.
 
ಈಗಾಗಲೆ ಈ ಕಾರ್ಯಕ್ರಮಕ್ಕೆ ಹಲವಾರು ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆಯಂತೆ. ಅಕ್ಕಿನೇನಿ, ಕೋಣಿದೆಲ, ಭೂಪಾಲ್, ಪ್ರಭು ಕುಟುಂಬಗಳ ಜತೆಗೆ ಇನ್ನಷ್ಟು ಸೆಲೆಬ್ರಿಟಿಗಳು ಈ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಹಾಜರಾಗುತ್ತಿದ್ದಾರೆ. 
 
ಅಕ್ಕಿನೇನಿ ನಾಗಾರ್ಜುನ ಮಗ ಅಕ್ಕಿನೇನಿ ಅಖಿಲ್ ನಿಶ್ಚಿತಾರ್ಥ ಶ್ರೀಯಾ ಭೂಪಾಲ್ ಜತೆ ಡಿಸೆಂಬರ್‌ನಲ್ಲಿ ಅದ್ದೂರಿಯಾಗಿ ನಡೆದಿದ್ದು ಗೊತ್ತೇ ಇದೆ. ಇಟಲಿಯಲ್ಲಿ ಇವರಿಬ್ಬರ ಮದುವೆ ನಡೆಯಲಿದೆ. ಇನ್ನು ನಾಗಚೈತನ್ಯ ಮತ್ತು ಸಮಂತಾ ಮದುವೆಯೂ ಅಷ್ಟೇ ಅದ್ದೂರಿಯಾಗಿ ಮಾಡಲು ನಾಗಾರ್ಜುನ ನಿರ್ಧರಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments