Webdunia - Bharat's app for daily news and videos

Install App

ವೈಯಕ್ತಿಕ ಜೀವನದ ವಿವಾದದ ಬಗ್ಗೆ ಕೊನೆಗೂ ಮೌನ ಮುರಿದ ನಟ ನಾಗ ಚೈತನ್ಯ

Webdunia
ಶುಕ್ರವಾರ, 24 ಸೆಪ್ಟಂಬರ್ 2021 (09:38 IST)
ಹೈದರಾಬಾದ್: ಇತ್ತೀಚೆಗೆ ನಟ ನಾಗ ಚೈತನ್ಯ ಹಾಗೂ ಸಮಂತಾ ದಂಪತಿ ನಡುವೆ ಬಿರುಕು ಮೂಡಿದೆ ಎಂಬ ಸುದ್ದಿಗಳು ಜೋರಾಗಿ ಹರಿದಾಡಿತ್ತು. ಸಮಂತಾ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎನ್ನಲಾಗಿತ್ತು.

 

ಆದರೆ ಇಬ್ಬರೂ ತಮ್ಮ ವೈಯಕ್ತಿಕ ಜೀವನದ ಗುಟ್ಟನ್ನು ಹೊರಗೆ ಹೇಳಿಕೊಂಡಿಲ್ಲ. ಇತ್ತೀಚೆಗೆ ಸಮಂತಾರನ್ನು ಪರ್ತಕರ್ತರು ಈ ಬಗ್ಗೆ ಪ್ರಶ್ನಿಸಿದಾಗಲೂ ಆಕೆ ಸಿಟ್ಟಿಗೆದ್ದಿದ್ದರು.

ಆದರೆ ಈಗ ನಾಗ ಚೈತನ್ಯ ಸಂದರ್ಶನವೊಂದರಲ್ಲಿ ತಮ್ಮ ವೈಯಕ್ತಿಕ ಜೀವನದ ವಿವಾದದ ಬಗ್ಗೆ ಮಾತನಾಡಿದ್ದಾರೆ. ‘ನಾನು ಯಾವತ್ತೂ ವೈಯಕ್ತಿಕ ಮತ್ತು ವೃತ್ತಿ ಜೀವನವನ್ನು ಮಿಕ್ಸ್ ಮಾಡಲ್ಲ. ಎರಡನ್ನೂ ಸಮತೋಲನವಾಗಿ ನೋಡಿಕೊಳ್ಳಬೇಕು ಎಂಬುದನ್ನು ಹೆತ್ತವರಿಂದ ಕಲಿತಿದ್ದೇನೆ. ಆದರೆ ದುರದೃಷ್ಟವಶಾತ್ ಇತ್ತೀಚೆಗೆ ಮಾಧ್ಯಮಗಳ ಸಂಖ್ಯೆ ಹೆಚ್ಚಿದೆ. ಹೀಗಾಗಿ ನಮ್ಮ ಪ್ರತಿಯೊಂದು ವಿಚಾರಗಳೂ ಸುದ್ದಿಯಾಗುತ್ತಿವೆ. ಆದರೆ ಜನ ನಿಜ ಸುದ್ದಿಗಳನ್ನು ಮಾತ್ರ ನೆನಪಿನಲ್ಲಿಟ್ಟುಕೊಳ್ಳುತ್ತಾರೆ ಎಂಬ ನಂಬಿಕೆಯಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

Jr NTR: ಎನ್‌ಟಿಆರ್‌ಗೆ ಅರಸಿ ಬಂದ ಬಿಗ್ ಬಾಲಿವುಡ್ ಆಫರ್‌, ಇಲ್ಲಿದೆ ಅಪ್ಡೇಟ್ಸ್‌

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

ಮುಂದಿನ ಸುದ್ದಿ
Show comments