Webdunia - Bharat's app for daily news and videos

Install App

ಆಸ್ಕರ್ ಗೆ ಆರ್ ಆರ್ ಆರ್ ಆಯ್ಕೆಯಾಗದಿರುವುದಕ್ಕೆ ಆಯ್ಕೆ ಸಮಿತಿ ಅಧ್ಯಕ್ಷ ನಾಗಾಭರಣ ಸ್ಪಷ್ಟನೆ

Webdunia
ಗುರುವಾರ, 22 ಸೆಪ್ಟಂಬರ್ 2022 (09:00 IST)
ಬೆಂಗಳೂರು: ಈ ಬಾರಿ ಆಸ್ಕರ್ ಗೆ ಭಾರತದಿಂದ ಆರ್ ಆರ್ ಆರ್ ಸಿನಿಮಾ ವಿದೇಶೀ ಸಿನಿಮಾ ವಿಭಾಗದಲ್ಲಿ ಆಯ್ಕೆಯಾಗುತ್ತದೆಂದೇ ಎಲ್ಲರ ನಿರೀಕ್ಷೆಯಾಗಿತ್ತು.

ಆದರೆ ಕೊನೆಯ ಕ್ಷಣದಲ್ಲಿ ಗುಜರಾತಿ ಸಿನಿಮಾ ಚೆಲ್ಲೋ ಶೋ ಆಯ್ಕೆಯಾಗಿತ್ತು. ಇದು ಫ್ಯಾನ್ಸ್ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಆರ್ ಆರ್ ಆರ್ ತಿರಸ್ಕೃತವಾಗಿದ್ದಕ್ಕೆ ಆಯ್ಕೆ ಸಮಿತಿ ಅಧ್ಯಕ್ಷ ಟಿ.ಎಸ್. ನಾಗಾಭರಣ ಸ್ಪಷ್ಟನೆ ನೀಡಿದ್ದಾರೆ.

‘ಒಂದು ಸಿನಿಮಾ ಆಸ್ಕರ್ ಗೆ ಆಯ್ಕೆಯಾಗಲು ಅದರ ಮಾರ್ಕೆಟಿಂಗ್, ಮಾಸ್ ಅಂಶ ಮುಖ್ಯವಾಗುವುದಿಲ್ಲ. ಕತೆ ಮುಖ್ಯ. ಆಸ್ಕರ್ ಗೆ ಆಯ್ಕೆಯಾಗಲು ಸ್ಪರ್ಧೆಗೆ ಬಂದಿದ್ದ ಎಲ್ಲಾ ಸಿನಿಮಾಗಳೂ ಅತ್ಯುತ್ತಮವಾಗಿತ್ತು. ಆರ್ ಆರ್ ಆರ್ ಕೂಡಾ ಉತ್ತಮ ಸಿನಿಮಾವೇ. ಆದರೆ ಅಂತಿಮವಾಗಿ ಚೆಲ್ಲೋ ಶೋ ಭಾರತವನ್ನು ಪ್ರತಿನಿಧಿಸುವ ಕತೆ ಹೊಂದಿರುವ ಸಿನಿಮಾ, ಒಂದು ವಿಭಿನ್ನ ಸಿನಿಮಾ ಎಂಬ ಕಾರಣಕ್ಕೆ ಆಯ್ಕೆಯಾಯಿತು. ಇದರಿಂದ ಉಳಿದವರಿಗೆ ನಿರಾಸೆಯಾಗಿರಬಹುದು. ಆದರೆ ಚೆಲ್ಲೋ ಶೋ ಭಾರತವನ್ನು ಪ್ರತಿನಿಧಿಸುವ ಒಂದು ವಿಭಿನ್ನ ಸಿನಿಮಾ’ ಎಂದು ನಾಗಾಭರಣ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾತ್ರೋರಾತ್ರಿ ವಿಷ್ಣು ಸ್ಮಾರಕ ನೆಲಸಮ, ಹಬ್ಬದ ದಿನವೇ ಕಣ್ಣೀರು ಹಾಕುತ್ತಿರುವ ವಿಷ್ಣುವರ್ಧನ್ ಫ್ಯಾನ್ಸ್‌

ಪಾರ್ಕಿಂಗ್ ವಿಷಯಕ್ಕೆ ಕಿರಿಕ್, ಪ್ರಾಣ ಕಳೆದುಕೊಂಡ ಖ್ಯಾತ ನಟಿ ಹುಮಾ ಖುರೇಷಿ ಸಹೋದರ

ಕಾಂತಾರ ಚಾಪ್ಟರ್‌ 1ರಲ್ಲಿ ರಿಷಭ್‌ ಶೆಟ್ಟಿಗೆ ಜೋಡಿಯಾಗಿ ರುಕ್ಮಿಣಿ: ಅಕ್ಟೋಬರ್‌ 2ರಂದು ಸಿನಿಮಾ ತೆರೆಗೆ

ಮಡೆನೂರು ಮನು ವಿರುದ್ಧದ ರೇಪ್‌ ಕೇಸ್‌ನಲ್ಲಿ ನಡೆ ಬದಲಾಯಿಸಿದ ಸಂತ್ರಸ್ತ ನಟಿ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಮೇಲಿನ ದಾಳಿಗೆ ನಟ ಪ್ರಕಾಶ್ ರಾಜ್‌ ಖಂಡನೆ, ವಿಡಿಯೋ

ಮುಂದಿನ ಸುದ್ದಿ
Show comments