Webdunia - Bharat's app for daily news and videos

Install App

ಸಮಂತಾ ಜತೆಗಿನ ರೊಮ್ಯಾನ್ಸ್‌ ನೋಡಿ ನಾಚಿ ನೀರಾದ ನಾಗಚೈತನ್ಯ

sampriya
ಶುಕ್ರವಾರ, 24 ಮೇ 2024 (18:03 IST)
Photo By Instagram
ಬೆಂಗಳೂರು: 2014ರಲ್ಲಿ ಬಿಡುಗಡೆಯಾದ ನಟ ನಾಗಚೈತನ್ಯ ಹಾಗೂ ಸಮಂತಾ ಅವರ ಅಭಿನಯದ ʼಮನಂʼ ಸಿನಿಮಾ ತೆಲುಗು ಚಿತ್ರರಂಗದಲ್ಲಿ ಸೂಪರ್‌ ಹಿಟ್‌ ಆಗಿತ್ತು.  ವಿಕ್ರಮ್ ಕೆ ಕುಮಾರ್ ನಿರ್ದೇಶನದ ಈ ಚಿತ್ರವು ಅಕ್ಕಿನೇನಿ ಕುಟುಂಬದ ಮೂರು ತಲೆಮಾರುಗಳನ್ನು ಒಳಗೊಂಡಿತ್ತು. ೧೦ ವರ್ಷದ ಸೆಲೆಬ್ರೇಶನ್‌ ಆಗಿ ಈ ಸಿನಿಮಾವನ್ನು ರೀ ರಿಲೀಸ್‌ ಮಾಡಿದ್ದು, ಅಭಿಮಾನಿಗಳು ಮತ್ತೇ ಥಿಯೇಟರ್‌ನಲ್ಲಿ ಸಿನಿಮಾ ನೋಡಿ ಖುಷಿಯಾಗಿದ್ದಾರೆ.

ನಿನ್ನೆ ರಾತ್ರಿ ದೇವಿ 70 ಎಂಎಂನಲ್ಲಿ ನಡೆದ ವಿಶೇಷ ಪ್ರದರ್ಶನದಲ್ಲಿ ಚಿತ್ರದ ಹೀರೋ  ನಾಗ ಚೈತನ್ಯ ಅವರು ಚಿತ್ರದ ನಿರ್ದೇಶಕರೊಂದಿಗೆ ಸಿನಿಮಾ ನೋಡಲು ಥಿಯೇಟರ್‌ಗೆ ಬಂದರು. ಇನ್ನೂ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದು ಅವರನ್ನು ಪ್ರೀತಿಯಿಂದ ಸುತ್ತುವರೆದರು.

ಈ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಸಖತ್‌  ವೈರಲ್‌ ಆಗಿದೆ. ಅದಲ್ಲದೆ  ನಾಗಚೈತನ್ಯ ಅವರು ತಮ್ಮ ಮಾಜಿ ಪತ್ನಿ ಸಮಂತಾ ಜತೆಗಿನ ಆನ್‌ ಸ್ಕ್ರೀನ್‌ ರೊಮ್ಯಾನ್ಸ್‌ ನೋಡಿ ನಾಚಿ ನೀರಾಗಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ ರೊಮ್ಯಾಂಟಿಕ್ ದೃಶ್ಯಗಳನ್ನು ನಾಗಚೈತನ್ಯ ಅವರು ಆನಂದಿಸುತ್ತಿರುವುದನ್ನು ನೋಡುವುದು ಹೃದಯಸ್ಪರ್ಶಿ ದೃಶ್ಯವಾಗಿತ್ತು.

2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಾಗಚೈತನ್ಯ ಮತು ಸಮಂತಾ ಅವರು 2021ರಲ್ಲಿ ದೂರವಾದರೂ.  ಆದರೆ ಅವರು ಅಭಿಮಾನಿಗಳು ಮಾತ್ರ ಈ ಜೋಡಿ ಮತ್ತೇ ಒಂದಾಗಲಿ ಎಂದು ಹಾರೈಸುತ್ತಿದ್ದಾರೆ. ಇದೀಗ ನಾಗಚೈತನ್ಯ ಅವರು ಮಾಜಿ ಪತ್ನಿ ಸಮಂತಾ ಜತೆಗಿನ ರೊಮ್ಯಾನ್ಸ್‌ ನೋಡಿ ನಾಚಿ ನೀರಾಗುವುದನ್ನು ಅಭಿಮಾನಿಗಳು ಖುಷಿ ಪಟ್ಟಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments