ನಾಗಚೈತನ್ಯ-ಸಮಂತಾ ಮದುವೆ ದಿನಾಂಕ ಫಿಕ್ಸ್

Webdunia
ಶುಕ್ರವಾರ, 7 ಜುಲೈ 2017 (14:59 IST)
ಟಾಲಿವುಡ್`ನ ಲವ್ ಬರ್ಡ್`ಗಳಾದ ನಾಗಚೈತನ್ಯ ಮತ್ತು ಸಮಂತಾ ಮದುವೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್ 6ರಂದು ಗೋವಾದಲ್ಲಿ ಮೂರು ದಿನ ಮದುವೆ ಕಾರ್ಯಕ್ರಮ ನೆರವೇರಲಿದೆ. ಕ್ರಿಶ್ಚಿಯನ್ ಮತ್ತು ಹಿಂದೂ ಸಂಪ್ರದಾಯದಂತೆ ಮದುವೆ ನಡೆಯಲಿದೆ.

ಹಲವು ವರ್ಷಗಳಿಂದ ಪ್ರೇಮ ಪಕ್ಷಿಗಳಾಗಿರುವ ನಾಗಚೈತನ್ಯ ಮತ್ತು ಸಮಂತಾ ಮದುವೆಗೆ ತಂದೆ ನಾಗಾರ್ಜುನ ಗ್ರೀನ್ ಸಿಗ್ನಲ್ ಕೊಟ್ಟಿದ್ದರು. ನಂತರ ಬಾಂಧವರ ಸಮ್ಮುಖದಲ್ಲಿ ನಿಶ್ಚಿತಾರ್ಥ ನೆರವೇರಿತ್ತು. ನಾಗಚೈತನ್ಯ ಸದ್ಯ `ಯುದ್ಧಂ ಶರಣಂ’ ಚಿತ್ರದ ಶುಟಿಂಗ್`ನಲ್ಲಿ ಬ್ಯುಸಿಯಾಗಿದ್ದು, ಸಮಂತಾ ರಾಮಚರಣ್ ಜೊತೆ ನಟಿಸುತ್ತಿರುವ ರಂಗಸ್ಥಳಂ ಚಿತ್ರದ ಶೂಟಿಂಗ್`ನಲ್ಲಿ ತೊಡಗಿಕೊಂಡಿದ್ದಾರೆ. ಅಕ್ಟೋಬರ್ ವೇಳೆಗೆ ಇಬ್ಬರೂ ತಮ್ಮೆಲ್ಲ ಕೆಲಸ ಮುಗಿಸಿ ದಾಂಪತ್ಯ ಜೀವನಕ್ಕೆ ಕಾಲಿರಿಸುತ್ತಿದ್ದಾರೆ.

ಮದುವೆ ಬಳಿಕ ನಾಗಚೈತನ್ಯ ಮತ್ತು ಸಮಂತಾ 40 ದಿನಗಳ ಕಾಲ ವಿದೇಶಕ್ಕೆ ಹನಿಮೂನ್`ಗೆ ತೆರಳುತ್ತಿದ್ದಾರೆ. ಹೀಗಾಗಿ, ಯಾವುದೇ ಸಿನಿಮಾಗೆ ತಾರಾಜೋಡಿ ಸಹಿ ಹಾಕುತ್ತಿಲ್ಲ. ನವೆಂಬರ್ ಕೊನೆ ವಾರದಲ್ಲಿ ಭಾರತಕ್ಕೆ ವಾಪಸ್ ಆಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಣಬೀರ್ ಕಪೂರ್ ದೈವದ ಅಪಹಾಸ್ಯ ಮಾಡುತ್ತಿದ್ದಾಗ ಸುಮ್ಮನಿದ್ರಾ ರಿಷಬ್ ಶೆಟ್ಟಿ: ಅಸಲಿ ವಿಡಿಯೋ ಇಲ್ಲಿದೆ

ರಣವೀರ್ ಸಿಂಗ್ ದೈವವನ್ನು ಅನುಕರಿಸಿ, ದೆವ್ವ ಎಂದರೂ ನಗುತ್ತಲೇ ಕೂತಾ ರಿಷಬ್ ಶೆಟ್ಟಿ, ಭಾರೀ ಆಕ್ರೋಶ

ಕಳೆದ ಸೀಸನ್‌ನಲ್ಲಿ ಧೂಳೇಬ್ಬಿಸಿದ ಈ ಜೋಡಿ , ಇನ್ಮುಂದೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

ಖ್ಯಾತ ಹಾಸ್ಯ ಕಲಾವಿದ ಉಮೇಶ್‌ ಇನ್ನಿಲ್ಲ, ಕಲಾ ಬದುಕಿಗೆ ಎಂಟ್ರಿ ಕೊಟ್ಟಿದೆ ರೋಚಕ

ನಿಮಗೂ ರೆಸ್ಟೋರೆಂಟ್‌ನಲ್ಲಿ ಹೀಗೇ ನಡೆಸಿಕೊಂಡರೆ ಒಕೆ ನಾ, ಗಿಲ್ಲಿಗೆ ಕಿಚ್ಚ ಸುದೀಪ್ ಪ್ರಶ್ನೆ

ಮುಂದಿನ ಸುದ್ದಿ
Show comments