Daily Horoscope
✕

ಸಮಂತಾರಿಂದ ಬೇರೆಯಾದ ಬೆನ್ನಲ್ಲೇ ಮತ್ತೊಂದು ಮದುವೆಗೆ ಸಿದ್ಧರಾದ ನಾಗಚೈತನ್ಯ

Webdunia
ಸೋಮವಾರ, 18 ಏಪ್ರಿಲ್ 2022 (07:47 IST)
ಹೈದರಾಬಾದ್: ಸಮಂತಾ ಋತು ಪ್ರಭು ಅವರ ಜೊತೆಗಿನ ದಾಂಪತ್ಯ ಜೀವನ ಮುರಿದುಕೊಂಡ ಬೆನ್ನಲ್ಲೇ ನಟ ನಾಗಚೈತನ್ಯ ಮರು ಮದುವೆಗೆ ಸಿದ್ಧರಾಗಿದ್ದಾರೆ.

ಮಜಿಲಿ ಎನ್ನುವ ಸಿನಿಮಾದಲ್ಲಿ ಸಮಂತಾ ಜೊತೆಗೆ ನಾಗಚೈತನ್ಯಗೆ ನಾಯಕಿಯಾಗಿ ದಿವ್ಯಾಂಶ್ ಕೌಶಿಕ್ ಎಂಬ ನಟಿ ಪ್ರೇಮಿಯ ಪಾತ್ರದಲ್ಲಿ ನಟಿಸಿದ್ದರು. ಇದೀಗ  ಈ ನಟಿಯ ಜೊತೆ ನಾಗ ಡೇಟಿಂಗ್ ನಲ್ಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಸದ್ಯದಲ್ಲೇ ಈಕೆಯ ಜೊತೆ ನಾಗ ಮದುವೆಯಾಗಲಿದ್ದಾರೆ. ಇದಕ್ಕೆ ಕುಟುಂಬದವರ ಒಪ್ಪಿಗೆಯೂ ಇದೆ ಎಂಬ ಸುದ್ದಿ ಹರಿದಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

BBK13: ನಿಯಮ ಮುರಿದ ಮೇಲೂ ಇಂಥಾ ಉದ್ಧಟತನವೇ.. ಯಶಸ್ ದುರಹಂಕಾರದ ವರ್ತನೆಗೆ ಪ್ರೇಕ್ಷಕರ ಛೀಮಾರಿ

ಮುಂದಿನ ಸುದ್ದಿ
Show comments