Webdunia - Bharat's app for daily news and videos

Install App

ನಾವೆಲ್ಲಾ ಅಸಹಾಯಕರಾಗಿದ್ದೇವೆ: ನಾಗತಿಹಳ್ಳಿ ಚಂದ್ರಶೇಖರ್

Webdunia
ಬುಧವಾರ, 12 ಮೇ 2021 (09:23 IST)
ಬೆಂಗಳೂರು: ತಮ್ಮ ಹಳ್ಳಿಯಲ್ಲಿ ಉಂಟಾಗಿರುವ ಕೊರೋನಾ ಭೀಕರತೆ ಬಗ್ಗೆ ಸಾಹಿನಿ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.



‘ನಮ್ಮ ತಲೆಮಾರು ಇಂಥಾ ಕರಾಳ ದಿನಗಳಿಗೆ ಸಾಕ್ಷಿಯಾದೀತು ಎಂದು ಯಾರೂ ಎಣಿಸಿರಲಿಲ್ಲ. ಶತಾಯ ಗತಾಯ ಹೋರಾಡಿ ಹಾಸಿಗೆ ಪಡೆದುಕೊಂಡರೂ ದಾಖಲಾಗುವ ಮೊದಲೇ ನಾಲ್ವರು ಮಾರ್ಗ ಮಧ್ಯದಲ್ಲಿ ಮೃತ್ಯು ಮಂಚವೇರಿದ್ದಾರೆ. ಕ್ಷೇಮವೆಂದು ನಂಬಿದ್ದ ನನ್ನ ಹಳ್ಳಿಯಲ್ಲೂ ಸಾಲು ಸಾಲಾಗಿ ಹೆಣ ಬೀಳುತ್ತಿದೆ. ಎಲ್ಲರೂ ಅಹಾಯಕರಂತೆ ಕಾಣುತ್ತಿದ್ದೇವೆ’ ಎಂದು ನಾಗತಿಹಳ್ಳಿ ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಕೊರೋನಾ ವಿಚಾರದಲ್ಲಿ ಸಾಲು ಸಾಲು ಸಂದೇಶಗಳನ್ನು ಬರೆದು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಾಗತಿಹಳ್ಳಿ ತಮ್ಮ ಆಪ್ತರನ್ನು ಕಳೆದುಕೊಂಡ ದುಃಖವನ್ನು ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments