Webdunia - Bharat's app for daily news and videos

Install App

ಡ್ರಗ್ಸ್ ಕೇಸ್ ನಲ್ಲಿ ನಟ ಅಜಾಜ್ ಖಾನ್ ರನ್ನು ಬಂಧಿಸಿದ ಎನ್ ಸಿಬಿ

Webdunia
ಬುಧವಾರ, 31 ಮಾರ್ಚ್ 2021 (11:55 IST)
ಮುಂಬೈ : ಮಹೇಶ್ ಬಾಬು ಅಭಿನಯದ ಡೂಕುಡು ಚಿತ್ರದಲ್ಲಿ ನಟಿಸಿದ ಬಾಲಿವುಡ್ ನಟ ಅಜಾಜ್ ಖಾನ್ ಅವರನ್ನು ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಎನ್ ಸಿಬಿ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ನಟ ಅಜಾಜ್ ಖಾನ್ ಅವರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಮಾದಕವಸ್ತು ನಿಯಂತ್ರಣ ಬ್ಯೂರೋ (ಎನ್ ಸಿಬಿ) ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದಾರೆ. ಇತ್ತೀಚೆಗೆ  ಡ್ರಗ್ಸ್ ಪ್ರಕರಣದಲ್ಲಿ ಹಲವು ನಟ ನಟಿಯರು ಸಿಲುಕಿಹಾಕಿಕೊಂಡಿದ್ದಾರೆ.

ಈ ಬಗ್ಗೆ ತನಿಖೆ ಮುಂದುವರಿಸಿದ ಅಧಿಕಾರಿಗಳು ಅಜಾಜ್ ಖಾನ್ ಹೆಸರು ಕೇಳಿಬಂದ ಹಿನ್ನಲೆಯಲ್ಲಿ ರಾಜಸ್ಥಾನದಿಂದ ಮುಂಬೈ ಮರಳುತ್ತಿದ್ದಾಗ ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments