Select Your Language

Notifications

webdunia
webdunia
webdunia
webdunia

ಹುಟ್ಟುಹಬ್ಬದ ದಿನ ವಿಶ್ವ ದಾಖಲೆ ಸೃಷ್ಟಿಸಿದೆ ನಟ ಮಹೇಶ್ ಬಾಬು ಹೆಸರು

ಹುಟ್ಟುಹಬ್ಬದ ದಿನ ವಿಶ್ವ ದಾಖಲೆ ಸೃಷ್ಟಿಸಿದೆ ನಟ ಮಹೇಶ್ ಬಾಬು ಹೆಸರು
ಹೈದರಾಬಾದ್ , ಮಂಗಳವಾರ, 11 ಆಗಸ್ಟ್ 2020 (11:02 IST)
ಹೈದರಾಬಾದ್ : ಟಾಲಿವುಡ್ ಫ್ರಿನ್ಸ್ ಮಹೇಶ್ ಬಾಬು ಅವರು ಇತ್ತೀಚೆಗಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನೆಚ್ಚಿನ ನಟನಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

ಆಗಸ್ಟ್ 9ರಂದು ಮಹೇಶ್ ಬಾಬು 45ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಕೊರೊನಾ ಭೀತಿ ಹಿನ್ನಲೆಯಲ್ಲಿ ಸರಳವಾಗಿ ಹುಟ್ಟುಹಬ್ಬ ಸಂಭ್ರಮವನ್ನು ಆಚರಿಸಲಾಗಿದೆ, ಆ ಮೂಲಕ ಮಹೇಶ್ ಬಾಬು ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ವಿಶ್ ಮಾಡುವುದರ ಮೂಲಕ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ.

ಟ್ವೀಟರ್ ನಲ್ಲಿ 18 ಗಂಟೆಯಲ್ಲಿ  ಮಹೇಶ್ ಬಾಬು ಹೆಸರಿನಲ್ಲಿ 60.2 ಮಿಲಿಯನ್ ಗೂ ಅಧಿಕ ಬಾರಿ ಹ್ಯಾಶ್ ಟ್ಯಾಗ್ ಬಳಕೆ ಮಾಡಲಾಗಿದೆ. ಆ ಮೂಲಕ ಮಹೇಶ್ ಬಾಬು ಅವರ ಹುಟ್ಟುಹಬ್ಬ ಟ್ವೀಟರ್ ನಲ್ಲಿ ವಿಶ್ವ ದಾಖಲೆ ನಿರ್ಮಿಸಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿರ್ದೇಶಕ ಆರ್ ಜಿವಿಗೆ ಕೊರೊನಾ? ಈ ಬಗ್ಗೆ ಆರ್ ಜಿವಿ ಹೇಳಿದ್ದೇನು?