Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಧ್ರುವ ಸರ್ಜಾ ಸಿನಿಮಾದಿಂದ ನಿರ್ದೇಶಕ ನಂದಕಿಶೋರ್ ಔಟ್

webdunia
ಶುಕ್ರವಾರ, 11 ಜೂನ್ 2021 (10:16 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯಿಸಲಿರುವ ‘ದುಬಾರಿ’ ಸಿನಿಮಾ ನಿರ್ದೇಶನದಿಂದ ನಿರ್ದೇಶಕ ನಂದಕಿಶೋರ್ ಹೊರಬಂದಿದ್ದಾರೆ.


ಪೊಗರು ಸಿನಿಮಾವನ್ನು ನಿರ್ದೇಶಿಸಿದ್ದ ನಂದಕಿಶೋರ್ ಈ ಸಿನಿಮಾವನ್ನೂ ನಿರ್ದೇಶಿಸಲಿದ್ದಾರೆ ಎಂದು ನಿರ್ಧಾರವಾಗಿತ್ತು. ಆದರೆ ಪೊಗರು ಸಿನಿಮಾದ ವಿವಾದದ ಬಳಿಕ ನಿರ್ಮಾಪಕ ಕೆ ಉದಯ ಮೆಹ್ತಾ ನಂದಕಿಶೋರ್ ಬಗ್ಗೆ ಒಲವು ಹೊಂದಿಲ್ಲ ಎನ್ನಲಾಗಿದೆ.

ಅಲ್ಲದೆ, ದುಬಾರಿ ಸಿನಿಮಾಗೆ ಕತೆ ಬರೆದ ತಮಿಳು ಮೂಲದ ನಿರ್ದೇಶಕರೇ ಸಿನಿಮಾ ನಿರ್ದೇಶಿಸಲಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದ ನಂದಕಿಶೋರ್ ಗೆ ಗೇಟ್ ಪಾಸ್ ಕೊಡಲಾಗಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ವಿಕ್ರಾಂತ್ ರೋಣ ಬಗ್ಗೆ ಸುಳಿವು ಬಿಟ್ಟುಕೊಟ್ಟ ನಟ ರವಿಶಂಕರ್ ಗೌಡ