ಮಾಸ್ ಮಹಾರಾಜ ನಂದಮೂರಿ ಬಾಲಕೃಷ್ಣಗೆ ಹುಟ್ಟುಹಬ್ಬದ ಸಂಭ್ರಮ

Webdunia
ಶನಿವಾರ, 10 ಜೂನ್ 2023 (08:40 IST)
Photo Courtesy: Twitter
ಹೈದರಾಬಾದ್: ಮಾಸ್ ಸಿನಿಮಾಗಳ ರಾಜ ನಂದಮೂರಿ ಬಾಲಕೃಷ್ಣ ಅಲಿಯಾಸ್ ಅಭಿಮಾನಿಗಳ ಪ್ರೀತಿಯ ಬಾಲಯ್ಯಗೆ ಇಂದು ಜನ್ಮದಿನದ ಸಂಭ್ರಮ.

ಬಾಲಯ್ಯಗೆ ಅಭಿಮಾನಿಗಳು, ಸಿನಿ ಸ್ನೇಹಿತರು ಸೋಷಿಯಲ್ ಮೀಡಿಯಾ ಮೂಲಕ ಹುಟ್ಟುಹಬ್ಬದ ಶುಭಾಷಯ ಕೋರುತ್ತಿದ್ದಾರೆ. ಅವರಿಗೆ ಈಗ 63 ವರ್ಷ ವಯಸ್ಸು.

ಈ ವಯಸ್ಸಿನಲ್ಲೂ ಮಾಸ್ ಸಿನಿಮಾಗಳಲ್ಲಿ ಖಡಕ್ ಪಾತ್ರಗಳನ್ನು ಮಾಡಿ ಮಿಂಚುತ್ತಿರುವ ನಂದಮೂರಿ ಬಾಲಕೃಷ್ಣ ರಾಜಕೀಯದಲ್ಲೂ ಗುರುತಿಸಿಕೊಂಡಿದ್ದಾರೆ. ತಮ್ಮದೇ ಪ್ರತ್ಯೇಕ ಅಭಿಮಾನಿ ವರ್ಗದವರನ್ನು ಹೊಂದಿರುವ ಬಾಲಕೃಷ್ಣ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಎನ್ ಬಿಕೆ ಫಿಲಂಸ್ ಮೂಲಕ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದಾರೆ. ಅವರಿಗೆ ನಮ್ಮ ಕಡೆಯಿಂದಲೂ ಒಂದು ಹ್ಯಾಪೀ ಬರ್ತ್ ಡೇ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BIG BOSS: ಬಿಗ್‌ಬಾಸ್ ಮನೆಯಲ್ಲಿ‌ ಎರಡೆರಡೂ ಕಂಡು ಶಾಕ್ ಆದ ಕಿಚ್ಚ ಸುದೀಪ್

BIG BOSS: ಕನ್ನಡ ಮಾತಿನಿಂದಲೇ ಟ್ರೋಲಾಗುತ್ತಿದ್ದ ಯೂಟ್ಯೂಬರ್‌ ರಕ್ಷಿತಾ ಶೆಟ್ಟಿ ದೊಡ್ಮನೆಗೆ ಎಂಟ್ರಿ

BBK12: ಬಿಗ್ ಬಾಸ್ ಪ್ರವೇಶಿಸಲಿರುವ 14 ಸ್ಪರ್ಧಿಗಳು ಇವರೇ

ಕಾಂತಾರ ಚಾಪ್ಟರ್ 1 ಟಿಕೆಟ್ ಮೊದಲ ನಾಲ್ಕು ದಿನ ಸಿಗೋದೇ ಡೌಟು

ಕಾಂತಾರ ಚಾಪ್ಟರ್ 1 ಪ್ರಮೋಷನ್ ಇಂದು ಶುರು: ಹೈದರಾಬಾದ್ ನಲ್ಲಿ ಜ್ಯೂ ಎನ್ ಟಿಆರ್ ಸಾಥ್

ಮುಂದಿನ ಸುದ್ದಿ
Show comments