Webdunia - Bharat's app for daily news and videos

Install App

ನಟ ನಂದಮೂರಿ ತಾರಕರತ್ನ ಕೊನೆಯುಸಿರು

Webdunia
ಭಾನುವಾರ, 19 ಫೆಬ್ರವರಿ 2023 (09:24 IST)
Photo Courtesy: Twitter
ಬೆಂಗಳೂರು: ಹೃದಯಸ್ತಂಬನಕ್ಕೊಳಗಾಗಿದ್ದ ತೆಲುಗು ನಟ ನಂದಮೂರಿ ತಾರಕರತ್ನ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಕೊನೆಯುಸಿರೆಳೆದಿದ್ದಾರೆ.

ಅವರಿಗೆ 39 ವರ್ಷ ವಯಸ್ಸಾಗಿತ್ತು. ಜನವರಿ 27 ರಂದು ಚಿತ್ತೂರು ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದು ಬಿದ್ದಿದ್ದ ಅವರಿಗೆ ಕಳೆದ 23 ದಿನಗಳಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಖ್ಯಾತ ನಟ ದಿವಂಗತ ಎನ್ ಟಿಆರ್ ಅವರ ಮೊಮ್ಮಗ, ಜ್ಯೂ.ಎನ್ ಟಿಆರ್ ಸಹೋದರನಾಗಿರುವ ತಾರಕ ರತ್ನ ನಿಧನಕ್ಕೆ ತೆಲುಗು, ಕನ್ನಡ ಚಿತ್ರರಂಗ ಸೇರಿದಂತೆ ಅಭಿಮಾನಿಗಳೂ ಕಂಬನಿ ಮಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ಮುಂದಿನ ಸುದ್ದಿ
Show comments