Daily Horoscope

ಕೊರೊನಾ ಲೆಕ್ಕಿಸದೆ ಶೂಟಿಂಗ್ ನಲ್ಲಿ ನಿರತರಾದ ನಟ ನಾನಿ

Webdunia
ಸೋಮವಾರ, 3 ಮೇ 2021 (06:58 IST)
ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಹಿಡಿದು ರೆಬೆಲ್ ಸ್ಟಾರ್ ಪ್ರಭಾಸ್ ವರೆಗೆ ತೆಲುಗು ಚಿತ್ರರಂಗದ ಖ್ಯಾತ ನಟರು ಕೊರೊನಾ ವೈರಸ್ ಪ್ರಕರಣಗಳ ಹೆಚ್ಚಳದಿಂದಾಗಿ ತಮ್ಮ ಚಿತ್ರದ ಶೂಟಿಂಗ್ ಅನ್ನು ನಿಲ್ಲಿಸಿದ್ದಾರೆ.

ಆದರೆ ನ್ಯಾಚುರಲ್ ಸ್ಟಾರ್ ನಾನಿ ಅವರು ಮಾತ್ರ ಕೋವಿಡ್ 19 ಬಗ್ಗೆ ತಲೆಕೆಡಿಸಿಕೊಳ್ಳದೆ ಮುಂಬರುವ ಚಿತ್ರ ಶ್ಯಾಮ್ ಸಿಂಗ್ ರಾಯ್ ಚಿತ್ರದ ಚಿತ್ರೀಕರಣದಲ್ಲು ಇನ್ನೂ ನಿರತರಾಗಿದ್ದಾರೆ. ಪ್ರಸ್ತುತ ಶ್ಯಾಮ್ ಸಿಂಗಾ ರಾಯ್ ಚಿತ್ರದ ಚಿತ್ರೀಕರಣವು ಚುರುಕಾದ ವೇಗದಲ್ಲಿ ನಡೆಯುತ್ತಿದೆ.

ಅನ್ನಪೂರ್ಣ ಸ್ಟುಡಿಯೋದಲ್ಲಿ ಆರು ಕೋಟಿ ಮೌಲ್ಯದ ವಿಶೇಷವಾಗಿ ನಿರ್ಮಿಸಲಾದ ಸೆಟ್ ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಸೆಟ್ ಗಾಗಿ ಇಷ್ಟು ಹಣ ಖರ್ಚು ಮಾಡಿರುವುದರಿಂದ ನಾನಿ ಹಣವನ್ನು ವ್ಯರ್ಥ ಮಾಡಲು ಬಯಸುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಅಕುಲ್ ಬಾಲಾಜಿ ಆಂಕರ್ ಮಾಡುತ್ತಿರಬೇಕಾದರೆ ಬಾಟಲಿ ಎಸೆದ ತೆಲುಗು ನಟ ರಾಣಾ: Video

ಮುಂದಿನ ಸುದ್ದಿ
Show comments