Webdunia - Bharat's app for daily news and videos

Install App

ತಮ್ಮ ಸಂಭಾವನೆ ಹೆಚ್ಚಿಸಿಕೊಂಡ ನಟ ನಾನಿ

Webdunia
ಗುರುವಾರ, 11 ಮಾರ್ಚ್ 2021 (09:41 IST)
ಹೈದರಾಬಾದ್ : ನಾನಿ ತೆಲುಗು ಚಿತ್ರರಂಗದ ಖ್ಯಾತ ನಟರಲ್ಲಿ ಒಬ್ಬರು. 2008ರಲ್ಲಿ ಬಿಡುಗಡೆಯಾದ ಇಂದ್ರಗಂತಿ ಮೋಹನ್ ಕೃಷ್ಣ ಅವರ ‘ರೋಮ್ ಕಾಮ್ ಅಷ್ಟ ಚಮ್ಮ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದಾರೆ. ಇದೀಗ ನಟ ನಾನಿ ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರಂತೆ.

ಮೂಲಗಳ ಪ್ರಕಾರ ನಟ ನಾನಿ ಅವರು ಜಂಟಲ್ ಮ್ಯಾನ್ ಮತ್ತು ಮಿಡಲ್ ಕ್ಲಾಸ್ ಅಬ್ಬಾಯ್ ಚಿತ್ರದಲ್ಲಿ 10-11 ಕೋಟಿ ರೂ. ಸಂಭಾವನೆ ತೆಗೆದುಕೊಳ್ಳುತ್ತಿದ್ದರಂತೆ. ಆದರೆ ಈಗ ತಮ್ಮ ಸಂಭಾವನೆಯನ್ನು 14 ಕೋಟಿಗೆ ಏರಿಸಿದ್ದಾರಂತೆ. ಇದೀಗ ಅವರು ಶಿವ ನಿರ್ವಾಣ ನಿರ್ದೇಶನದ ‘ತಕ್ ಜಗದೀಶ್’ ಚಿತ್ರದಲ್ಲಿ ಅವರು ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕಾಗಿ ಅವರು 14 ಕೋಟಿ ಸಂಭಾವನೆ ಪಡೆದಿದ್ದಾರಂತೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments