Webdunia - Bharat's app for daily news and videos

Install App

ನಾನಿ 25ನೇ ಸಿನಿಮಾ ‘ವಿ’ ಇಂದು ಅಮೆಜಾನ್ ಪ್ರೈ ನಲ್ಲಿ ರಿಲೀಸ್

Webdunia
ಶನಿವಾರ, 5 ಸೆಪ್ಟಂಬರ್ 2020 (09:58 IST)
ಹೈದರಾಬಾದ್ : ತೆಲುಗು ನಟ ನಾನಿ ಅವರ 25ನೇ ಸಿನಿಮಾ ‘ವಿ’ ಇಂದು ಅಮೆಜಾನ್ ಪ್ರೈ ನಲ್ಲಿ ರಿಲೀಸ್ ಆಗಲಿದೆ.

ಇಂದ್ರಗಾಂತಿ ಮೋಹನ್ ಕೃಷ್ಣ ನಿರ್ದೇಶನದಲ್ಲಿ ಮೂಡಿಬಂದ ‘ವಿ’ ಸಿನಿಮಾದಲ್ಲಿ ನಟ ನಾನಿ ಜೊತೆ ನಿವೇದಿತಾ ಥಾಮಸ್ , ಅದಿತಿ ರಾವ್ ಹೈದರಿ ನಟಿಸಿದ್ದಾರೆ. ಇದೊಂದು ಆ್ಯಕ್ಷನ್ ಸಿನಿಮಾವಾಗಿದೆ. ಇದೇ ವರ್ಷ ಮಾರ್ಚ್ ನಲ್ಲಿ ಈ ಸಿನಿಮಾ ರಿಲೀಸ್ ಆಗಬೇಕಿತ್ತು.

ಆದರೆ ಕೊರೊನಾ ಲಾಕ್ ಡೌನ್ ನಿಂದ ಚಿತ್ರಮಂದಿರ ಬಂದ್ ಆದ ಕಾರಣ ಇದೀಗ ಚಿತ್ರವನ್ನು ಅಮೆಜಾನ್ ಪ್ರೈ ನಲ್ಲಿ ರಿಲೀಸ್ ಮಾಢಲು ಚಿತ್ರತಂಡ ನಿರ್ಧರಿಸಿದೆ. ಅದರಂತೆ ಇಂದು(ಸೆಪ್ಟೆಂಬರ್ 5ರಂದು) ಅಮೆಜಾನ್ ಪ್ರೈ ನಲ್ಲಿ ರಿಲೀಸ್ ಆಗಲಿದೆ.

 

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments