ಪರಭಾಷಿಕರ ಸೆಳೆದ ನನ್ನ ಪ್ರಕಾರ ಸಿನಿಮಾ: ಬೇರೆ ಭಾಷೆಯಲ್ಲೂ ಡಿಮ್ಯಾಂಡಪ್ಪೋ ಡಿಮ್ಯಾಂಡು!

Webdunia
ಬುಧವಾರ, 4 ಸೆಪ್ಟಂಬರ್ 2019 (09:16 IST)
ಬೆಂಗಳೂರು: ಸಾಹೋ ಅಬ್ಬರದ ನಡುವೆಯೂ ಗೆದ್ದ ಅಪ್ಪಟ ಕನ್ನಡ ಸಿನಿಮಾ ನನ್ನ ಪ್ರಕಾರ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಈಗ ಪರಭಾಷಾ ಚಿತ್ರೋದ್ಯಮದ ಗಮನ ಸೆಳೆದಿದೆ.


ಕಿಶೋರ್, ಪ್ರಿಯಾಮಣಿ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ ನನ್ನ ಪ್ರಕಾರ ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಈಗ ತಮಿಳು, ತೆಲುಗು ಮತ್ತು ಹಿಂದಿ ಚಿತ್ರ ಪ್ರೇಮಿಗಳ ಗಮನ ಸೆಳೆದಿದೆ.

ಈಗ ನನ್ನ ಪ್ರಕಾರ ಡಬ್ಬಿಂಗ್ ರೈಟ್ಸ್ ತಮಿಳು ಭಾಷೆಗೆ ಮಾರಾಟವಾಗಿದ್ದು, ಹಿಂದಿಗೆ ರಿಮೇಕ್ ಹಕ್ಕು ಮಾರಾಟವಾಗಿದೆ. ಇದು ಚಿತ್ರತಂಡದ ಉತ್ಸಾಹ ಹೆಚ್ಚಿಸಿದೆ. ಸದ್ಯದಲ್ಲೇ ಬೇರೆ ಭಾಷೆಗೆ ರಿಮೇಕ್ ಆಗುವುದು ಪಕ್ಕಾ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಮುಂದಿನ ಸುದ್ದಿ
Show comments