Webdunia - Bharat's app for daily news and videos

Install App

ತಾಯಿಯನ್ನು ಕಳೆದುಕೊಂಡ ಕಿಚ್ಚ ಸುದೀಪ್‌ಗೆ ನರೇಂದ್ರ ಮೋದಿ ಪತ್ರ

Sampriya
ಸೋಮವಾರ, 28 ಅಕ್ಟೋಬರ್ 2024 (16:48 IST)
Photo Courtesy X
ಬೆಂಗಳೂರು:  ಕನ್ನಡದ ಖ್ಯಾತ ನಟ ಸುದೀಪ್ ತಾಯಿ ಸರೋಜ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿ, ಸುದೀಪ್‌ಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ನಿಮ್ಮ ತಾಯಿ ಸರೋಜ ಸಂಜೀವ ಅವರ ನಿಧನ ಸುದ್ಧಿ ಕೇಳಿ ದುಃಖವಾಯಿತು. ತಾಯಿಯ ಅಗಲಿಕೆ ಜೀವನದಲ್ಲಿ ಭರಿಸಲಾಗದ ನಷ್ಟ. ಈ ನೋವುನ್ನು ತಡೆದುಕೊಳ್ಳುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಸುದೀಪ್‌ಗೆ ಮೋದಿ ಅವರು ಪತ್ರ ಬರೆದಿದ್ದರು.

ಈ ಪತ್ರವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡ ನಟ ಕಿಚ್ಚ ಸುದೀಪ್‌ ಅವರು ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದರು.

 ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜಿ...ನಿಮ್ಮ ಸಹಾನುಭೂತಿಯ ಸಂತಾಪ ಪತ್ರಕ್ಕಾಗಿ ಪ್ರಾಮಾಣಿಕ ಧನ್ಯವಾದಗಳು. ನಿಮ್ಮ ಚಿಂತನಶೀಲ ಮಾತುಗಳು  ಈ ಆಳವಾದ ಕಷ್ಟದ ಸಮಯದಲ್ಲಿ ಸಾಂತ್ವಾನದ ಮೂಲಸೆಲೆಯನ್ನು ನೀಡಿದೆ.ನಿಮ್ಮ ಸಾಂತ್ವಾನವು ನನ್ನ ಹೃದಯ ತಟ್ಟಿದೆ.ನಿಮ್ಮ ವಿಶ್ವಾಸಕ್ಕೆ ನಾನು  ಅಭಾರಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments