Webdunia - Bharat's app for daily news and videos

Install App

ಯಶ್ ಜೊತೆಗಿನ ಸಿನಿಮಾ ಕೈ ಬಿಡಲು ಕಾರಣ ತಿಳಿಸಿದ ನರ್ತನ್

Webdunia
ಶುಕ್ರವಾರ, 26 ಮೇ 2023 (16:29 IST)
Photo Courtesy: Twitter
ಬೆಂಗಳೂರು: ಕೆಜಿಎಫ್ 2 ಬಳಿಕ ರಾಕಿಂಗ್ ಸ್ಟಾರ್ ಯಶ್‍ ನಿರ್ದೇಶಕ ನರ್ತನ್ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ನರ್ತನ್ ಸಿನಿಮಾದಲ್ಲಿ ಯಶ್ ನಟಿಸುತ್ತಿಲ್ಲ ಎನ್ನುವುದು ಈಗ ಓಪನ್ ಸೀಕ್ರೆಟ್ ಆಗಿದೆ. ಇದಕ್ಕೆ ಕಾರಣವೇನೆಂದು ಈಗ ನರ್ತನ್ ಹೇಳಿದ್ದಾರೆ.

ಶಿವರಾಜ್ ಕುಮಾರ್ ನಾಯಕರಾಗಿರುವ ನರ್ತನ್ ನಿರ್ದೇಶನದ ಭೈರತಿ ರಣಗಲ್ ಸಿನಿಮಾ ಮುಹೂರ್ತ ಕಾರ್ಯಕ್ರಮದಲ್ಲಿ ಅವರು ಯಶ್ ಜೊತೆಗಿನ ಸಿನಿಮಾ ಕೈ ಬಿಡಲು ಕಾರಣವೇನೆಂದು ತಿಳಿಸಿದ್ದಾರೆ. ಆದರೆ ಯಶ್ ಟಚ್ ನಲ್ಲಿದ್ದಾರೆ. ಮುಂದೊಂದು ದಿನ ಸಿನಿಮಾ ಮಾಡೇ ಮಾಡ್ತೀವಿ ಎಂದಿದ್ದಾರೆ.

‘ನಾನು ಮಾಡಿದ ಕತೆ ಬೇರೊಂದು ಸಿನಿಮಾ ಕತೆಯನ್ನು ಹೋಲುತ್ತಿದ್ದರಿಂದ ಯಶ್ ಈ ಸಿನಿಮಾ ಮಾಡುವುದು ಬೇಡ ಎಂದರು. ಅದಕ್ಕೇ ಸಿನಿಮಾ ಮಾಡಲಿಲ್ಲವಷ್ಟೇ. ಅವರಿಗಾಗಿ ದೊಡ್ಡ ಕತೆಯೊಂದನ್ನು ಬರೆದಿದ್ದೆ. ಸದ್ಯಕ್ಕೆ ಅದು ಡ್ರಾಪ್ ಆಗಿದೆ. ಮುಂದೆ ಜೊತೆಯಾಗಿ ಸಿನಿಮಾ ಮಾಡೇ ಮಾಡ್ತೀವಿ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments