‘ನಟಸಾರ್ವಭೌಮ’ ಚಿತ್ರ ರೀಮೇಕಾ? ಈ ಬಗ್ಗೆ ಚಿತ್ರದ ನಿರ್ದೇಶಕರು ಹೇಳಿದ್ದೇನು?

Webdunia
ಮಂಗಳವಾರ, 3 ಏಪ್ರಿಲ್ 2018 (07:18 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿನಯಿಸುತ್ತಿರುವ ‘ನಟಸಾರ್ವಭೌಮ’ ಚಿತ್ರಕ್ಕೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ಹಿಂದೆ ಹಲವರು  ವಿರೋಧ ವ್ಯಕ್ತಪಡಿಸಿದ್ದರು. ಆದರೆ ಇದೀಗ ಈ ಚಿತ್ರದ ಬಗೆಗಿನ ಮತ್ತೊಂದು ಸುದ್ದಿ ಎಲ್ಲೆಡೆ ಚರ್ಚೆಯಾಗುತ್ತಿದೆ.


 ‘ನಟಸಾರ್ವಭೌಮ’ ಚಿತ್ರಕ್ಕೆ ಸಂಬಂಧಿಸಿದಂತೆ ಚಿತ್ರದ ಟೈಟಲ್ ಬಗ್ಗೆ ಒಮ್ಮೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ನಂತರ ಚಿತ್ರದ ನಾಯಕಿಯಾಗಿ ಆಯ್ಕೆಯಾದ ರಚಿತಾ ರಾಮ್ ಅವರ ಕುರಿತಾಗಿ ಪುನೀತ್ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ್ರು. ಆದರೆ ಈವೆಲ್ಲದರ ನಡುವೆಯು ಚಿತ್ರದ ಶೂಟಿಂಗ್ ಶುರು ಮಾಡಿ ಫಸ್ಟ್ ಲುಕ್ ಪೋಸ್ಟರ್ ಮತ್ತು ಫಸ್ಟ್ ಲುಕ್ ಟೀಸರ್ ಕೂಡ ಬಿಡುಗಡೆ ಮಾಡಿದ ಮೇಲೆ  ‘ನಟಸಾರ್ವಭೌಮ' ಸಿನಿಮಾ ಬಹುಶಃ ರೀಮೇಕ್ ಇರಬಹುದಾ ಎಂಬ ಪ್ರಶ್ನೆ ಹಲವರನ್ನ ಕಾಡುತ್ತಿದೆ.
ಇದನ್ನು ಗಮನಿಸಿದ ಚಿತ್ರದ ನಿರ್ದೇಶಕರು 'ನಟಸಾರ್ವಭೌಮ' ಸಿನಿಮಾ ರೀಮೇಕ್ ಅಲ್ಲ’ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ. ಇದರಿಂದ ಪುನೀತ್ ಅವರ ಅಭಿಮಾನಿಗಳ ಸಂತಸ ಹೆಚ್ಚಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ಮುಂದಿನ ಸುದ್ದಿ
Show comments