Webdunia - Bharat's app for daily news and videos

Install App

ವಿಘ್ನೇಶ್ ಬರ್ತ್ ಡೇಯನ್ನು ಭರ್ಜರಿಯಾಗಿ ಆಚರಿಸಿದ ನಯನತಾರಾ

Webdunia
ಮಂಗಳವಾರ, 29 ಸೆಪ್ಟಂಬರ್ 2020 (10:38 IST)
ಚೆನ್ನೈ : ನಟಿ ನಯನಾತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ನಡುವಿನ ಲವ್ವಿ ಡುವ್ವಿ ವಿಚಾರ ಎಲ್ಲರಿಗೂ ತಿಳಿದೆ ಇದೆ. ಈ ನಡುವೆ ನಯನತಾರಾ ತಮ್ಮ ಬಾಯ್ ಫ್ರೆಂಡ್ ಬರ್ತ್ ಡೇ ಗೆ ಭರ್ಜರಿ ಹಣ ಖರ್ಚು ಮಾಡಿದ್ದಾರಂತೆ.

ಹೌದು.  ಸೆಪ್ಟಂಬರ್ 18ರಂದು ನಿರ್ದೇಶಕ ವಿಗ್ನೇಶ್ ಶಿವನ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಆ ವೇಳೆ ಅವರು ನಯನತಾರಾ ಜೊತೆ ಗೋವಾದಲ್ಲಿದ್ದರು. ಆದಕಾರಣ ಗೋವಾದ ಐಶಾರಾಮಿ ಹೋಟೆಲ್ ವೊಂದರಲ್ಲಿ ಇಬ್ಬರು ಸೇರಿ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಿಸಿದ್ದಾರೆ. ಅದಕ್ಕಾಗಿ ನಯನತಾರಾ ಬರೋಬರಿ 25 ಲಕ್ಷ ಖರ್ಚು ಮಾಡಿದ್ದಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments