Daily Horoscope
✕

ಈ ಕಾರಣಕ್ಕೆ ಮದುವೆಯಾಗಲು ಮುಂದಾದ್ರಾ ನಯನತಾರಾ-ವಿಘ್ನೇಶ್

Webdunia
ಸೋಮವಾರ, 4 ಜನವರಿ 2021 (15:18 IST)
ಹೈದರಾಬಾದ್ : 2015ರ ತಮಿಳು ಚಿತ್ರ ‘ನಾನಮ್ ರೌಡಿಧನ್’ ಚಿತ್ರದ ವೇಳೆ ನಯನತಾರಾ ಮತ್ತು ವಿಘ್ನೇಶ್ ಶಿವನ್ ಪ್ರೀತಿಸುತ್ತಿದ್ದರು. ಅಂದಿನಿಂದ ಅವರ  ಡೇಟಿಂಗ್ ಮುಂದುವರಿಸಿದ್ದು ಸೋಶಿಯಲ್ ಮೀಡಿಯಾದಲ್ಲಿ ಪೋಟೊಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಆದರೆ ಇತ್ತೀಚೆಗೆ ಕಾಲಿವುಡ್ ನಲ್ಲಿ ಇವರ ಮದುವೆ ಸುದ್ದಿ ಹರಿದಾಡುತ್ತಿದೆ. ಇವರಿಬ್ಬರು ಇದೇ ಫೆಬ್ರವರಿಯಲ್ಲಿ ಮದುವೆಯಾಗಲು ಯೋಚಿಸುತ್ತಿದ್ದಾರೆ ಎನ್ನಲಾಗಿದೆ. ಈ ವಿವಾಹವು ಹಿಂದೂ-ಕ್ರಿಶ್ಚಿಯನ್ ಸಂಪ್ರದಾಯಗಳ ಪ್ರಕಾರ ನಡೆಯಲಿದೆ ಎಂಬ ವದಂತಿ ಹರಿದಾಡುತ್ತಿದೆ.

ಈ ಮದುವೆಯಲ್ಲಿ ಸೀಮಿತ ಸಂಖ್ಯೆಯ ಸಂಬಂಧಿಕರನ್ನು ಮಾತ್ರ ಆಹ್ವಾನಿಸಲಾಗುತ್ತದೆಯಂತೆ. ಇಬ್ಬರ ಪೋಷಕರು ಅವರ ಮದುವೆ ಶೀಘ್ರದಲ್ಲಿಯೇ ಆಗಬೇಕೆಂದು ಬಯಸುತ್ತಿದ್ದ ಕಾರಣ ಇವರು ಮದುವೆಯಾಗಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments