Webdunia - Bharat's app for daily news and videos

Install App

ತಮ್ಮ ಸಂಭಾವನೆಯನ್ನು ಹೆಚ್ಚಿಸಿದ ನಯನತಾರಾ

Webdunia
ಶುಕ್ರವಾರ, 20 ನವೆಂಬರ್ 2020 (12:53 IST)
ಚೆನ್ನೈ : ನಟಿ ನಯನತಾರಾ ತಮಿಳಿನ ಸ್ಟಾರ್ ನಟಿಯರಲ್ಲಿ ಒಬ್ಬರು. ಇವರು ಚಿತ್ರರಂಗಕ್ಕೆ ಬಂದು 15 ವರ್ಷಗಳಾಗಿದ್ದು, ಕಠಿಣ ಪರಿಶ್ರಮದಿಂದ ಜನಪ್ರಿಯರಾಗಿದ್ದಾರೆ. ಇದೀಗ ಅವರು ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗಿದೆ.

ತಮಿಳು ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ನಯನತಾರಾ ಮೊದಲ ಸ್ಥಾನದಲ್ಲಿದ್ದಾರೆ. ಅವರು ಒಂದು ಚಿತ್ರಕ್ಕೆ 3.5 ಕೋಟಿ ಸಂಭಾವನೆ ಪಡೆಯುತ್ತಾರೆ. ಆದರೆ ಇತ್ತೀಚೆಗೆ ದೀಪಾವಳಿ ಹಬ್ಬದಂದು ನಯನತಾರಾ ಅಭಿನಯದ ‘ಮೂಕುತಿ ಅಮ್ಮನ್’ ಚಿತ್ರ ಹಾಟ್ ಸ್ಟಾರ್ ನಲ್ಲಿ ಬಿಡುಗಡೆಯಾಗಿದ್ದು, ಸೂಪರ್ ಹಿಟ್ ಆಗಿದೆ.

‘ಮೂಕುತಿ ಅಮ್ಮನ್’ ಚಿತ್ರದಲ್ಲಿ 3.5 ಕೋಟಿ ಸಂಭಾವನೆ ಪಡೆದಿದ್ದ ನಯನತಾರಾ ಇದೀಗ ಈ ಚಿತ್ರದ ಯಶಸ್ಸಿನ ನಂತರ ತಮ್ಮ ಸಂಭಾವನೆಯನ್ನು ಈಗ 10 ಕೋಟಿಗೆ ಹೆಚ್ಚಿಸಿದ್ದಾರೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments