Daily Horoscope
✕

ಡೆಸ್ಟಿನೇಶನ್ ವೆಡ್ಡಿಂಗ್ ಮಾಡಿಕೊಳ್ಳಲಿದ್ದಾರಂತೆ ನಯನತಾರಾ-ವಿಘ್ನೇಶ್

Webdunia
ಸೋಮವಾರ, 29 ಮಾರ್ಚ್ 2021 (11:22 IST)
ಚೆನ್ನೈ : ಕಾಲಿವುಡ್ ನ ಲೇಡಿ ಸೂಪರ್ ಸ್ಟಾರ್ ನಯನತಾರಾ ಅವರು ನಿರ್ಮಾಪಕ ವಿಘ್ನೇಶ್ ಶಿವನ್ ಅವರೊಂದಿಗೆ ಡೇಟಿಂಗ್ ಮಾಡುತ್ತಿರುವ ವಿಚಾರ ಎಲ್ಲರಿಗೂ ತಿಳಿದೆ ಇದೆ. ಇತ್ತೀಚಿನ ಮಾಹಿತಿ ಪ್ರಕಾರ ಅವರು ಸದ್ಯದಲ್ಲೇ ಮದುವೆಯಾಗಲು ನಿರ್ಧರಿಸಿದ್ದಾರಂತೆ.

ಇತ್ತೀಚೆಗಷ್ಟೆ ನಯನತಾರಾ ಮತ್ತು ವಿಘ್ನೇಶ್ ಸೋಶಿಯಲ್ ಮೀಡಿಯಾದಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಅವರು ಉಂಗುರವನ್ನು ತೋರಿಸುತ್ತಿದ್ದರು. ಹಾಗಾಗಿ ಅವರಿಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. 

ಆದರೆ ಇತ್ತೀಚಿನ ಮಾಹಿತಿ ಪ್ರಕಾರ, ನಯನತಾರಾ ಕೆಲವೇ ಅತಿಥಿಗಳ ಸಮ್ಮುಖದಲ್ಲಿ ಡೆಸ್ಟಿನೇಶನ್ ವೆಡ್ಡಿಂಗ್  ನಡೆಸಲಿದ್ದಾರೆ. ಮುಂದಿನ ದಿನಗಳಲ್ಲಿ ದೇಶ ಮತ್ತು ದಿನಾಂಕಗಳನ್ನು ವಿಘ್ನೇಶ್ ಮತ್ತು ನಯನತಾರಾ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

BBK13: ನಿಯಮ ಮುರಿದ ಮೇಲೂ ಇಂಥಾ ಉದ್ಧಟತನವೇ.. ಯಶಸ್ ದುರಹಂಕಾರದ ವರ್ತನೆಗೆ ಪ್ರೇಕ್ಷಕರ ಛೀಮಾರಿ

ಮುಂದಿನ ಸುದ್ದಿ
Show comments