Webdunia - Bharat's app for daily news and videos

Install App

ಮದುವೆ, ಬಾಡಿಗೆ ತಾಯ್ತನದ ಬಗ್ಗೆ ಮೌನ ಮುರಿದ ನಯನತಾರಾ

Webdunia
ಗುರುವಾರ, 24 ಮಾರ್ಚ್ 2022 (10:24 IST)
ಹೈದರಾಬಾದ್: ನಟಿ ನಯನತಾರಾ-ವಿಘ‍್ನೇಶ್ ಜೋಡಿ ಕದ್ದು ಮುಚ್ಚಿ ಮದುವೆಯಾಗಿದ್ದಾರೆ, ಸದ್ಯದಲ್ಲೇ ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯಲಿದ್ದಾರೆ ಎಂಬಿತ್ಯಾದಿ ಸುದ್ದಿ ಕೆಲವು ದಿನದಿಂದ ಹರಿದಾಡುತ್ತಿದೆ. ಇದಕ್ಕೀಗ ನಟಿಯೇ ಸ್ಪಷ್ಟನೆ ನೀಡಿದ್ದಾರೆ.

ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಕೆಲವು ಸಮಯದಿಂದ ಲಿವಿಂಗ್ ಟುಗೆದರ್ ರಿಲೇಷನ್ ಶಿಪ್ ನಲ್ಲಿದ್ದಾರೆ. ಇತ್ತೀಚೆಗೆ ಇಬ್ಬರೂ ಮದುವೆಯಾಗಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಈಗ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ತಮ್ಮಿಬ್ಬರ ಬಗ್ಗೆ ಬರುತ್ತಿರುವ ಸುದ್ದಿಗಳಿಗೆ ನಯನತಾರಾ ಸ್ಪಷ್ಟನೆ ನೀಡಿದ್ದಾರೆ.

‘ನಾವಿಬ್ಬರೂ ಕದ್ದು ಮುಚ್ಚಿ ಮದುವೆಯಾಗಿಲ್ಲ. ಮದುವೆಯೇ ಆಗಿಲ್ಲ ಎಂದ ಮೇಲೆ ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯುವ ಪ್ರಶ್ನೆಯೇ ಇಲ್ಲ. ಇದೆಲ್ಲಾ ಸುಳ್ಳು ಸುದ್ದಿಗಳು’ ಎಂದು ನಯನತಾರಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments