Webdunia - Bharat's app for daily news and videos

Install App

ಈ ಚಿತ್ರದಲ್ಲಿ ನಟಿಸಿದ್ದಕ್ಕೆ ನಯನತಾರಾ ನಾಚಿಕೆಪಡುತ್ತಾರಂತೆ. ಯಾಕೆ ಗೊತ್ತಾ?

Webdunia
ಶುಕ್ರವಾರ, 16 ಅಕ್ಟೋಬರ್ 2020 (07:52 IST)
ಚೆನ್ನೈ : ಲೇಡಿ ಸೂಪರ್ ಸ್ಟಾರ್ ಬಿರುದನ್ನು ಹೊಂದಿರುವ ನಯನತಾರಾ ತಮಿಳು ಚಿತ್ರರಂಗದ ಪ್ರಮುಖ ತಾರೆಯರಲ್ಲಿ ಒಬ್ಬರು. ಅವರು ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ, ಆದರೆ  ಈ ಒಂದು ಚಿತ್ರದಲ್ಲಿ ನಟಿಸಿದ್ದಕ್ಕೆ ತಮ್ಮ ಬಗ್ಗೆ ತಾವೇ ನಾಚಿಕೆಪಡುತ್ತಿರುವುದಾಗಿ ತಿಳಿಸಿದ್ದಾರೆ.

ಹೌದು. ನಯನತಾರಾ ಸೌಂದರ್ಯ ಮತ್ತು ಮನಮೋಹಕ ನೋಟದ ಮೂಲಕ ಅಭಿಮಾನಿಗಳ ಮನಸ್ಸನ್ನು ಸೆಳೆದಿದ್ದರು. 2003ರಲ್ಲಿ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುವುದರ ಮೂಲಕ  ಅವರು ಸುಮಾರು 18 ವರ್ಷಗಳಿಂದ ಚಿತ್ರರಂಗದಲ್ಲಿ ಕೆಲಸ ಮಾಡಿದ್ದು, ಅವರು ಇಲ್ಲಿಯವರೆಗೆ  68 ಚಿತ್ರಗಳಲ್ಲಿ ನಟಿಸಿದ್ದಾರಂತೆ. ಆದರೆ ಈ ಒಂದು ಚಿತ್ರದಲ್ಲಿ ನಟಿಸಿದ್ದಕ್ಕೆ ನಾಚಿಕೆಯಾಗಿದೆಯಂತೆ.

ನಯನತಾರಾ ಅಭಿನಯದ ‘ಕೋಲಿಯುತಿರ್ ಕಲಾಂ’ ಚಿತ್ರ ವಿಫಲವಾಗಿದ್ದು, ಅವರು ಈ ಚಿತ್ರ ಕಥೆಯನ್ನು ಕೇಳದೆ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದರಂತೆ. ಆದಕಾರಣ ಈ ಚಿತ್ರದಲ್ಲಿ ತನ್ನ ಪಾತ್ರದ ಬಗ್ಗೆ ನಾಚಿಕೆಪಡುತ್ತೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments