Daily Horoscope
✕

ಹನಿಮೂನ್ ಮುಗಿದ ತಕ್ಷಣವೇ ಡ್ಯೂಟಿಗೆ ಹಾಜರಾದ ನಯನತಾರಾ

Webdunia
ಮಂಗಳವಾರ, 28 ಜೂನ್ 2022 (08:50 IST)
ಹೈದರಾಬಾದ್: ಟಾಲಿವುಡ್ ನಟಿ ನಯನತಾರಾ ಇತ್ತೀಚೆಗಷ್ಟೇ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಮದುವೆಯಾಗಿ ಥೈಲ್ಯಾಂಡ್ ನಲ್ಲಿ ಹನಿಮೂನ್ ಗೆ ತೆರಳಿದ್ದರು.

ಇದೀಗ ಹನಿಮೂನ್ ಮುಗಿಸಿಕೊಂಡು ಬಂದಿರುವ ನಯನತಾರಾ ತಕ್ಷಣವೇ ತಮ್ಮ ವೃತ್ತಿ ಜೀವನದ ಬಗ್ಗೆ ಗಮನಕೇಂದ್ರೀಕರಿಸಿದ್ದಾರೆ.

ನಯನತಾರಾ ಬಾಲಿವುಡ್ ನಟ ಶಾರುಖ್ ಖಾನ್ ನಾಯಕರಾಗಿರುವ ‘ಜವಾನ್’ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಇದೀಗ ಹನಿಮೂನ್ ಮುಗಿಸಿಕೊಂಡು ಬಂದ ತಕ್ಷಣವೇ ನಯನತಾರಾ ಶೂಟಿಂಗ್ ಗೆ ಹಾಜರಾಗಿದ್ದಾರಂತೆ. ಅವರ ವೃತ್ತಿಪರತೆಗೆ ಚಿತ್ರತಂಡ ಮೆಚ್ಚುಗೆ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments