ಜವಾನ್ ಸಿನಿಮಾದಲ್ಲಿ ನಾಯಕಿಯಾಗಲು ನಯನತಾರಾ ಪಡೆದ ಸಂಭಾವನೆ ಎಷ್ಟು ಗೊತ್ತಾ?

Webdunia
ಶನಿವಾರ, 5 ಆಗಸ್ಟ್ 2023 (08:20 IST)
Photo Courtesy: Twitter
ಮುಂಬೈ: ಜವಾನ್ ಸಿನಿಮಾದಲ್ಲಿ ಶಾರುಖ್ ಖಾನ್ ಗೆ ನಾಯಕಿಯಾಗಿ ಸೌತ್ ಲೇಡಿ ಸೂಪರ್ ಸ್ಟಾರ್ ನಯನತಾರಾ ಅಭಿನಯಿಸಿದ್ದಾರೆ.

ನಯನತಾರಾ ದುಬಾರಿ ಸಂಭಾವನೆ ಪಡೆಯುವ ಸೌತ್ ಸಿನಿಮಾ ನಟಿಯರಲ್ಲಿ ಮುಂಚೂಣಿಯಲ್ಲಿದ್ದಾರೆ. ಬಾಲಿವುಡ್ ಸಿನಿಮಾಗೆ ನಾಯಕಿಯಾಗಲು ನಯನತಾರಾ ಪಡೆದ ಸಂಭಾವನೆ ಎಷ್ಟು ಗೊತ್ತಾ?

ನಯನತಾರಾ ಈ ಸಿನಿಮಾಗೆ 11 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ವಿಶೇಷವೆಂದರೆ ಈ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿರುವ ದೀಪಿಕಾ ಪಡುಕೋಣೆ ಸಂಭಾವನೆ ಇದಕ್ಕಿಂತ ಹೆಚ್ಚು ಎನ್ನಲಾಗಿದೆ. ಇನ್ನು, ನಾಯಕ ಶಾರುಖ್ ಖಾನ್ ಸಂಭಾವನೆ 100 ಕೋಟಿ ರೂ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎಸ್ ಜಾನಕಿಯವರ ಪತಿ ಯಾರು, ಅವರ ವಿವಾಹವಾಗಿದ್ದು ಹೇಗೆ ಇಲ್ಲಿದೆ ವಿವರ

ಎಸ್ ಜಾನಕಿ ಪದ್ಮಭೂಷಣ ಪ್ರಶಸ್ತಿ ನೀಡಲು ಬಂದಾಗ ತಿರಸ್ಕರಿಸಿದ್ದು ಯಾಕೆ ಗೊತ್ತಾ: ನಿಜಕ್ಕೂ ಸ್ಪೂರ್ತಿ

ಗಾನಕೋಗಿಲೆ ಎಸ್ ಜಾನಕಿ ಅಮ್ಮ ಇನ್ನಿಲ್ಲ

ಬಾಂದ್ರಾ ಅಪಾರ್ಟ್‌ಮೆಂಟ್ ಮಾರಾಟ ಮಾಡಿದ ಸಲ್ಮಾನ್‌ ಖಾನ್‌, ಎಷ್ಟು ಕೋಟಿಗೆ ಗೊತ್ತಾ

ಗೆಳೆಯನ ಪಾರ್ಟಿ ಮುಗಿಸಿ ಬರುವಾಗ ಹೀಗ್ಯಾಕಿದ್ದರು ಶಾರುಖ್ ಖಾನ್ ಪುತ್ರ: Video

ಮುಂದಿನ ಸುದ್ದಿ
Show comments