Daily Horoscope
✕

ನಯನತಾರಾಗೆ ಹೀಗೆ ಕರೆದರೆ ಮುಜುಗರವಾಗುತ್ತಂತೆ!

Webdunia
ಸೋಮವಾರ, 11 ಡಿಸೆಂಬರ್ 2023 (12:01 IST)
ಹೈದರಾಬಾದ್: ಸೌತ್ ಇಂಡಿಯಾ ಸೂಪರ್ ಸ್ಟಾರ್ ನಟಿ ನಯನತಾರಾಗೆ ತಮ್ಮನ್ನು ಹೀಗೆ ಕರೆದರೆ ಮುಜುಗರವಾಗುತ್ತದಂತೆ! ಹೀಗಂತ ಅವರೇ ಹೇಳಿರುವ ವಿಡಿಯೋವೊಂದು ವೈರಲ್ ಆಗಿದೆ.

ದಕ್ಷಿಣ ಭಾರತದ ಬಹುಬೇಡಿಕೆಯ ನಟಿಯಾಗಿರುವ ನಯನರಾತಾ ಇತ್ತೀಚೆಗೆ ಬಾಲಿವುಡ್ ನಲ್ಲೂ ಜವಾನ್ ಸಿನಿಮಾ ಮೂಲಕ ಹವಾ ಎಬ್ಬಿಸಿದ್ದರು. ಅವರನ್ನು ಲೇಡಿ ಸೂಪರ್ ಸ್ಟಾರ್ ಎಂದೇ ಕರೆಯುವುದು ವಾಡಿಕೆ.

ಆದರೆ ನಯನತಾರಾಗೆ ಮಾತ್ರ ತಮ್ಮನ್ನು ಲೇಡಿ ಸೂಪರ್ ಸ್ಟಾರ್ ಎಂದು ಯಾರಾದರೂ ಕರೆದರೆ ಮುಜುಗರವಾಗುತ್ತದಂತೆ. ದಯವಿಟ್ಟು ನನ್ನ ಹಾಗೆ ಕರೆಯಬೇಡೀಪ್ಪಾ ಎಂದಿದ್ದಾರೆ ನಯನತಾರಾ.

39 ವರ್ಷದ ನಟಿ ಬಹಳ ವರ್ಷಗಳಿಂದಲೂ ಸಿನಿಮಾದಲ್ಲಿದ್ದರೂ ತಮ್ಮ ಬೇಡಿಕೆ ಕಳೆದುಕೊಂಡಿಲ್ಲ. ಮದುವೆಯಾದ ಬಳಿಕ ತಮ್ಮ ಪಾತ್ರದ ವಿಚಾರದಲ್ಲಿ ನಯನ್ ಮತ್ತಷ್ಟು ಚ್ಯೂಸಿಯಾಗಿದ್ದಾರೆ. ಹಾಗಿದ್ದರೂ ಅವರನ್ನು ಹಾಕಿಕೊಂಡು ಸಿನಿಮಾ ಮಾಡಲು ಸೂಪರ್  ಸ್ಟಾರ್ ನಟರೇ ಕ್ಯೂನಲ್ಲಿದ್ದಾರೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments