Select Your Language

Notifications

webdunia
webdunia
webdunia
webdunia

ದರ್ಶನ್ ‘ಮದಕರಿನಾಯಕ’ನಿಗೆ ನಾಯಕಿ ಈ ಖ್ಯಾತ ನಟಿ?

ದರ್ಶನ್
ಬೆಂಗಳೂರು , ಮಂಗಳವಾರ, 14 ಜುಲೈ 2020 (09:05 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಮದಕರಿನಾಯಕ’ ಸಿನಿಮಾ ಶೂಟಿಂಗ್ ಲಾಕ್ ಡೌನ್ ಕಾರಣದಿಂದಾಗಿ ಅರ್ಧಕ್ಕೇ ನಿಂತಿದೆ.


ಆದರೆ ತೆರೆಮರೆಯಲ್ಲಿ ಚಿತ್ರದ ಕೆಲಸಗಳು ನಡೆಯುತ್ತಿವೆ. ಈ ಐತಿಹಾಸಿಕ ಸಿನಿಮಾಗೆ ನಾಯಕಿ ಯಾರು ಎಂಬುದು ಇನ್ನೂ ಕನ್ ಫರ್ಮ್ ಆಗಿಲ್ಲ. ಆದರೆ ಮೂಲಗಳ ಪ್ರಕಾರ ಬಹುಭಾಷಾ ನಟಿ ನಯನತಾರಾ ಅವರನ್ನು ಕರೆತರಲು ಚಿತ್ರತಂಡ ಪ್ರಯತ್ನ ನಡೆಸಿದೆಯಂತೆ.

ನಯನತಾರ ಇದಕ್ಕೂ ಮೊದಲು ಕನ್ನಡದಲ್ಲಿ ಉಪೇಂದ್ರ ಅಭಿನಯದ ‘ಸೂಪರ್’ ಸಿನಿಮಾದಲ್ಲಿ ಅಭಿನಯಿಸಿದ್ದರು. ಒಂದು ವೇಳೆ ಮದಕರಿನಾಯಕನಿಗೆ ನಯನತಾರ ನಾಯಕಿಯಾದರೆ ಇದು ಅವರ ಎರಡನೇ ಕನ್ನಡ ಸಿನಿಮಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೇಮಾ ಮಾಲಿನಿಗೆ ಕೊರೋನಾ: ವದಂತಿಗಳಿಗೆ ಸ್ಪಷ್ಟನೆ ನೀಡಿದ ನಟಿ