Webdunia - Bharat's app for daily news and videos

Install App

ಸಿನಿಮಾಗೇ ಗುಡ್ ಬೈ ಹೇಳಲು ಹೊರಟರಾ ನಯನತಾರಾ? ಫ್ಯಾನ್ಸ್ ಗೆ ಶಾಕ್

Webdunia
ಸೋಮವಾರ, 5 ಸೆಪ್ಟಂಬರ್ 2022 (08:40 IST)
ಚೆನ್ನೈ: ಸೂಪರ್ ಸ್ಟಾರ್ ನಟಿ ನಯನತಾರಾ ಸದ್ಯದಲ್ಲೇ ನಟನೆಗೆ ಗುಡ್ ಬೈ ಹೇಳಲು ಹೊರಟಿದ್ದಾರಾ? ಹೀಗೊಂದು ಸುದ್ದಿ ಹರಿದಾಡುತ್ತಿದೆ.

ಇತ್ತೀಚೆಗಷ್ಟೇ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನಯನತಾರಾ ಮದುವೆ ಬಳಿಕ ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. ಸದ್ಯಕ್ಕೆ ಶಾರುಖ್ ಖಾನ್ ನಾಯಕರಾಗಿರುವ  ಜವಾನ್ ನಲ್ಲಿ ನಟಿಸುತ್ತಿದ್ದಾರೆ.

ಇದಾದ ಬಳಿಕ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಗಮನಹರಿಸಲು ಮುಂದಾಗಿರುವ ನಯನತಾರಾ ನಟನೆಯಿಂದ ದೂರವುಳಿಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments