Daily Horoscope
✕

ನಯನತಾರಾ-ವಿಘ್ನೇಾಶ್ ಶಿವನ್ ಸೆಕೆಂಡ್ ಹನಿಮೂನ್

Webdunia
ಶನಿವಾರ, 13 ಆಗಸ್ಟ್ 2022 (08:00 IST)
ಚೆನ್ನೈ: ನಟಿ ನಯನತಾರಾ-ವಿ‍ಘ್ನೇಶ್ ಶಿವನ್ ಮದುವೆ ಬಳಿಕ ಈಗ ಎರಡನೇ ಬಾರಿಗೆ ಹನಿಮೂನ್ ಗೆ ಹೊರಟಿದ್ದಾರೆ.

ಮದುವೆಯಾದ ತಕ್ಷಣ ಈ ಜೋಡಿ ಥೈಲ್ಯಾಂಡ್ ಗೆ ಪ್ರವಾಸ ಮಾಡಿತ್ತು. ಒಂದು ವಾರ ಹನಿಮೂನ್ ಮುಗಿಸಿಕೊಂಡು ಇಬ್ಬರೂ ತಮ್ಮ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು.

ಇದೀಗ ಮತ್ತೆ ಕೆಲವು ದಿನಗಳ ಬ್ರೇಕ್ ತೆಗೆದುಕೊಂಡಿದ್ದು  ಈ ಬಾರಿ ಸ್ಪೈನ್ ಪ್ರವಾಸಕ್ಕೆ ತೆರಳಿದ್ದಾರೆ. 10 ದಿನಗಳ ಕಾಲ ನಯನ್-ವಿಘ್ನೇಶ್ ಜೋಡಿ ಇಲ್ಲಿ ಕಾಲ ಕಳೆಯಲಿದೆ ಎನ್ನಲಾಗಿದೆ. ಇದಾದ ಬಳಿಕ ನಯನತಾರಾ ಶಾರುಖ್ ನಾಯಕರಾಗಿರುವ ಜವಾನ್ ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments