Webdunia - Bharat's app for daily news and videos

Install App

ಮದುವೆಯಾದ ನಾಲ್ಕೇ ತಿಂಗಳಿಗೆ ಅವಳಿ ಮಕ್ಕಳ ಪೋಷಕರಾದ ನಯನತಾರಾ-ವಿಘ್ನೇಶ್

Webdunia
ಸೋಮವಾರ, 10 ಅಕ್ಟೋಬರ್ 2022 (09:00 IST)
ಚೆನ್ನೈ: ಟಾಲಿವುಡ್ ಸ್ಟಾರ್ ಕಪಲ್ ನಯನತಾರಾ-ವಿಘ‍್ನೇಶ್ ಶಿವನ್ ಜೋಡಿ ಮದುವೆಯಾದ ನಾಲ್ಕೇ ತಿಂಗಳಿಗೆ ಪೋಷಕರಾದ ಖುಷಿ ಹಂಚಿಕೊಂಡಿದ್ದಾರೆ.

ನಯನ್-ವಿಘ್ನೇಶ್ ಅವಳಿ ಮಕ್ಕಳಿಗೆ ಪೋಷಕರಾಗಿರುವ ವಿಚಾರ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ಬಾಡಿಗೆ ತಾಯಿ ಮೂಲಕ ನಯನ್-ವಿಘ‍್ನೇಶ್ ಇಬ್ಬರು ಗಂಡು ಮಕ್ಕಳನ್ನು ಪಡೆದಿದ್ದಾರೆ.

ಮಗುವಿನ ಕಾಲಿಗೆ ಮುತ್ತಿಕ್ಕುವ ಫೋಟೋವನ್ನು ವಿಘ‍್ನೇಶ್ ಹಂಚಿಕೊಂಡಿದ್ದಾರೆ. ಜೂನ್ 9 ರಂದು ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments