Webdunia - Bharat's app for daily news and videos

Install App

ಬ್ರಹ್ಮಚಾರಿ ನೀನಾಸಂ ಸತೀಶ್ ಹಾಡು-ಪಾಡು ಳೆ ಬಹಿರಂಗ!

Webdunia
ಗುರುವಾರ, 17 ಅಕ್ಟೋಬರ್ 2019 (09:37 IST)
ಬೆಂಗಳೂರು: ನೀನಾಸಂ ಸತೀಶ್ ನಾಯಕರಾಗಿ ನಟಿಸುತ್ತಿರುವ ಸಿನಿಮಾ ‘ಬ್ರಹ್ಮಚಾರಿ, 100% ವರ್ಜಿನ್’. ಈ ಸಿನಿಮಾದ ಮೊದಲ ಹಾಡು ನಾಳೆ ಬಿಡುಗಡೆಯಾಗುತ್ತಿದೆ.


ಬ್ರಹ್ಮಚಾರಿ ಸಿನಿಮಾದ ‘ಹಿಡ್ಕ ಹಿಡ್ಕ’ ಎನ್ನುವ ಹಾಡಿನ ಲಿರಿಕಲ್ ವಿಡಿಯೋ ನಾಳೆ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ ಮೂಲಕ ಚಿತ್ರದ ಮೊದಲ ಹಾಡು ಲಾಂಚ್ ಆಗುತ್ತಿದೆ.

ಚೇತನ್ ಕುಮಾರ್ ಬರೆದ ಹಾಡಿಗೆ ಧರ್ಮ ವಿಶ್ ಸಂಗೀತ ಸಂಯೋಜಿಸಿದ್ದಾರೆ. ಚಂದ್ರ ಮೋಹನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಸತೀಶ್ ಗೆ ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ವಿವಾದದ ಬಳಿಕ ಸೋನು ನಿಗಂ ಕನ್ನಡ ಬೆದರಿಕೆ ಕುರಿತು ಸ್ಪಷ್ಟನೆ ಕೊಟ್ಟಿದ್ದು ಹೀಗೆ

ಕನ್ನಡತನದ ಬಗ್ಗೆ ನಾಲಿಗೆ ಹರಿಬಿಟ್ಟಿದ್ದ ಗಾಯಕ ಸೋನು ನಿಗಮ್‌ಗೆ ಸಂಕಷ್ಟ: ದೂರು ದಾಖಲು

Harshika Poonaccha: ಮಗಳಿಗೆ ದೈವಿಕ ಹೆಸರಿಟ್ಟ ಹರ್ಷಿಕಾ ಪೂಣಚ್ಚ ದಂಪತಿ

ಎಡವಟ್ಟು ಮಾಡಿಕೊಂಡ ನಟ ವಿಜಯ್​ ದೇವರಕೊಂಡ: ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದೇಕೆ

Pahalgam Attack: ರೇಡಿಯೋ ಸ್ಟೇಷನ್‌ಗಳಲ್ಲಿ ಭಾರತೀಯ ಹಾಡುಗಳ ಪ್ರಸಾರ ನಿಲ್ಲಿಸಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments