Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಮೈಸೂರು ದಸರಾದಲ್ಲಿ ಹರಿಪ್ರಿಯಾ ಜತೆ ನೀನಾಸಂ ಸತೀಶ್ ಜಾಲಿರೈಡ್

webdunia
ಭಾನುವಾರ, 25 ಅಕ್ಟೋಬರ್ 2020 (09:43 IST)
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಈ ಬಾರಿ ಸರಳವಾಗಿ ನಡೆಯುತ್ತಿದ್ದರೂ ಸಂಭ್ರಮಕ್ಕೇನೂ ಕೊರತೆಯಿಲ್ಲ. ಈ ಹಬ್ಬದ ಸಂಭ್ರಮವನ್ನು ನಟಿ ಹರಿಪ್ರಿಯಾ ಮತ್ತು ನೀನಾಸಂ ಸತೀಶ್ ಜಾಲಿ ರೈಡ್ ಮಾಡುತ್ತಾ ಕಣ್ತುಂಬಿಕೊಂಡಿದ್ದಾರೆ.


ಸದ್ಯಕ್ಕೆ ಇಬ್ಬರೂ ಪೆಟ್ರೋಮ್ಯಾಕ್ಸ್ ಸಿನಿಮಾ ಚಿತ್ರೀಕರಣಕ್ಕಾಗಿ ಮೈಸೂರಿನಲ್ಲಿ ಬೀಡುಬಿಟ್ಟಿದ್ದಾರೆ. ಈ ವೇಳೆ ಸಂಜೆ ಮೈಸೂರು ಬೀದಿಯ ವಿದ್ಯುತ್ ದೀಪದ ವೈಭವವನ್ನು ಕಣ್ತುಂಬಿಕೊಳ್ಳಲು ಇಬ್ಬರೂ ದ್ವಿಚಕ್ರ ವಾಹನದಲ್ಲಿ ಜಾಲಿ ರೈಡ್ ಮಾಡಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ದಸರಾ ಹಬ್ಬಕ್ಕೆ ವಿಶ್ ಮಾಡಿ ಟ್ರೋಲ್ ಗೊಳಗಾದ ಕಿಚ್ಚ ಸುದೀಪ್